ಚೆನ್ನೈ: ನ್ಯೂಜಿಲ್ಯಾಂಡ್ ಮೈಂಡ್‌ಗೇಮ್ ಮುಂದೆ ಮಂಕಾದ ಕ್ರಿಕೆಟ್ ಶಿಶು ಅಫ್ಘಾನಿಸ್ತಾನ 169 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಚೆಪಾಕ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ...
ಮುಂಬೈ ವಿಮಾನ ನಿಲ್ದಾಣದಲ್ಲಿ 70 ಕೋಟಿ ಮೌಲ್ಯದ ಕೊಕೇನ್ ವಶ
ಮುಂಬೈ : ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲ ವಿಫಲಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‍ಐ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ...
ಇಸ್ರೇಲ್ ಮೇಲೆ ದಾಳಿ: ಹಮಾಸ್ ಹಣಕಾಸು ಜಾಲದ ವಿರುದ್ಧ ನಿರ್ಬಂಧ ವಿಧಿಸಿದ ಅಮೆರಿಕ!
ಟೆಲ್ ಅವೀವ್: ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ನಡುವೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಗೆ ಭೇಟಿ ನೀಡಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಚರ್ಚಿಸಿದ್ದಾರೆ. ಇಸ್ರೇಲ್ ಮೇಲೆ...
ಮುಂದೊಂದು ದಿನ ಸಲಿಂಗ ವಿವಾಹ ವಾಸ್ತವವಾಗಲಿದೆ: ಕ್ರೀಡಾಪಟು ದ್ಯುತಿ ಚಂದ್
ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ....
ಪತ್ರಕರ್ತೆ ಸೌಮ್ಯ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದು ಘೋಷಿಸಿದ ಸಾಕೇತ್ ಕೋರ್ಟ್
ನವದೆಹಲಿ : ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಅಕ್ಟೋಬರ್ 26ರಂದು...
ವಿದ್ಯುತ್ ದುಬಾರಿ ಹಿಂದೆ ಅದಾನಿ ಕೈವಾಡವಿದೆ: ರಾಹುಲ್ ಗಾಂಧಿ ಆರೋಪ
ನವದೆಹಲಿ: ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ...
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ
ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸನ್ಮಾನಿಸಿ, ನಗದು...
ಗಾಜಾ ಆಸ್ಪತ್ರೆ ಸ್ಫೋಟ: ಇಸ್ರೇಲ್-ಹಮಾಸ್ ನಡುವೆ ಆರೋಪ-ಪ್ರತ್ಯಾರೋಪ
ಟೆಲ್ ಅವಿವ್ : ಗಾಜಾದಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 500 ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತದ ಆರೋಗ್ಯ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ...
ಗಾಜಾ: ರಾಕೆಟ್ ಮಿಸ್‍ಫೈರ್- 500ಕ್ಕೂ ಹೆಚ್ಚು ಮಂದಿ ಸಾವು
ಜೆರುಸಲೇಂ : ಗಾಜಾ ನಗರದಲ್ಲಿರುವ ಆಸ್ಪತ್ರೆಯೊಂದರ ಮೇಲೆ ಗಾಜಾ ಭಯೋತ್ಪಾದಕರು ಹಾರಿಸಿದ ರಾಕೆಟ್ ಮಿಸ್‍ಫೈರ್ ಆದ ಪರಿಣಾಮ 500 ಮಂದಿ ಸ್ಥಳೀಯರು ಸಾವನ್ನಪ್ಪಿದ್ದಾರೆ. ಈ ಘಟನೆಯ ಹಿಂದೆ...