Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಭಾರತ-ಕೆನಡಾ ಸಂಬಂಧ ಕಠಿಣ ಹಂತದಲ್ಲಿ ಸಾಗುತ್ತಿದೆ: ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ : ಕೆನಡಾದ ರಾಜತಾಂತ್ರಿಕ ಸಿಬ್ಬಂದಿ ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಕಳವಳವನ್ನು ಗಮನದಲ್ಲಿಟ್ಟುಕೊಂಡು ಕೆನಡಾದ ರಾಜತಾಂತ್ರಿಕ ಉಪಸ್ಥಿತಿಯಲ್ಲಿ ಭಾರತವು ಸಮಾನತೆಯನ್ನು ಒದಗಿಸುವಂತೆ ಒತ್ತಾಯಿಸಿದೆ ಎಂದು ವಿದೇಶಾಂಗ...

ಪುರಷರಿಗೂ ʼಗ್ಯಾರಂಟಿʼ ಯೋಜನೆ ನೀಡಿ: ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್...

ಗುಜರಾತ್ ಗ್ರಾಮದ ಸರ್‌ಪಂಚ್‌ನಿಂದ ಜಾತಿ ನಿಂದನೆ ಆರೋಪ: ದಲಿತ ಪ್ರಾಂಶುಪಾಲ ಆತ್ಮಹತ್ಯೆ

ಅಮ್ರೇಲಿ : ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಪ್ರಾಂಶುಪಾಲರೊಬ್ಬರು ಶುಕ್ರವಾರ (ಅಕ್ಟೋಬರ್ 20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ವಿಡಿಯೋ ಸಂದೇಶ ರೆಕಾರ್ಡ್‌ ಮಾಡಿದ್ದು, ತಮ್ಮ...

ಮೈತ್ರಿ ಮರುಪರಿಶೀಲಿಸಲು ದೇವೇಗೌಡರಿಗೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ: ಸಿ.ಎಂ. ಇಬ್ರಾಹಿಂ

ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಕೈ ಮುಗಿದು ಪ್ರಾರ್ಥಿಸುತ್ತಿದ್ದು, ಅವರು ನಿರ್ಧಾರವನ್ನು ಮರುಪರಿಶೀಲನೆ ಮಾಡಲಿ ಎಂದು ಜೆಡಿಎಸ್...

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು: ಶಿವರಾಜ್‌ಕುಮಾರ್ ಒತ್ತಾಯ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಿದರೆ ಕಾವೇರಿ ಜಲ ವಿವಾದ ಬಗೆಹರಿಯುತ್ತದೆ. ಆದ್ದರಿಂದ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು...

ಯುಎಫ್‌ಸಿ 294: ಅಲೆಕ್ಸಾಂಡರನ್ನು ಎರಡನೇ ಬಾರಿ ಸೋಲಿಸಿದ ಇಸ್ಲಾಮ್

ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಯುಎಫ್‌ಸಿ 294 ನೇ ಪಂದ್ಯಾಕೂಟದಲ್ಲಿ ಆಸ್ಟ್ರೇಲಿಯಾದ ಅಲೆಕ್ಸಾಂಡರ್ ವೊಲ್ಕಾನೋವ್ಸ್ಕಿ ವಿರುದ್ಧ ಇಸ್ಲಾಂ ಮಖಚೇವ್ ಭರ್ಜರಿ ಗೆಲುವು ಸಾಧಿಸಿದ್ದು, ಮೊದಲ ಸುತ್ತಿನ 3.06ನೇ...

ಡ್ಯಾರಿಲ್ ಮಿಚೆಲ್ ಶತಕ: ಭಾರತಕ್ಕೆ 274 ರನ್ ಗುರಿ ನೀಡಿದ ನ್ಯೂಜಿಲ್ಯಾಂಡ್‌

ಧರ್ಮಶಾಲಾ : ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ಭಾರತದ ಗೆಲುವಿಗೆ...

ಕುಡಿದು ವಾಹನ ಚಾಲನೆ ಪ್ರಕರಣ: ನಟ ದಲೀಪ್ ತಾಹಿಲ್‌ಗೆ ಎರಡು ತಿಂಗಳ ಜೈಲು ಶಿಕ್ಷೆ

ಮುಂಬೈ: 2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು...

ಪಣಂಬೂರು ಬಂದರಿನಲ್ಲಿ ಸಿಐಎಸ್‌ಎಫ್‌ ಪಿಎಸ್‌ಐ ಆತ್ಮಹತ್ಯೆ

ಮಂಗಳೂರು : ಇಲ್ಲಿನ ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಭದ್ರತೆ ಕೆಲಸ ಮಾಡುತ್ತಿದ್ದ ಸಿಐಎಸ್‌ಎಫ್‌ ವಿಭಾಗದಲ್ಲಿ ಪಿಎಸ್‌ಐ ಆಗಿರುವ ಜಾಕೀರ್‌ ಹುಸೇನ್‌ (58) ತನ್ನ ಸರ್ವಿಸ್‌ ರಿವಾಲ್ವರ್‌ನಲ್ಲಿ ಗುಂಡು...

ಇಂತಹ ವಿಷಯಗಳಲ್ಲಿ ಭಾರತ ಎಂದಿಗೂ ಯುದ್ಧ ಮಾಡಿಲ್ಲ: ಮೋಹನ್ ಭಾಗವತ್

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಂತಹ ವಿಷಯಗಳ ಬಗ್ಗೆ ಭಾರತ ಎಂದಿಗೂ ಹೋರಾಟ ಅಥವಾ ಯುದ್ಧವನ್ನು ಮಾಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್)...