Mysore
21
overcast clouds
Light
Dark

2022ರಲ್ಲಿ ಭಾರತದಲ್ಲಿ ಯುವಜನರ ನಿರುದ್ಯೋಗ ದರ ನೆರೆದೇಶಗಳಿಗಿಂತ ಹೆಚ್ಚಿತ್ತು: ವಿಶ್ವಬ್ಯಾಂಕ್ ವರದಿ

ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ...

ಚಾಮರಾಜನಗರದಲ್ಲಿ ಪಶ್ಚಿಮ ಬಂಗಾಳ ಮೂಲದ ಬಸ್ ಪಲ್ಟಿ: 25 ಮಂದಿಗೆ ಗಾಯ

ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ...

ಎಲ್ಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್‌’ ಉಲ್ಲೇಖಿಸಲು ಎನ್‌ಸಿಇಆರ್‌ಟಿ ಸಮಿತಿಯ ಶಿಫಾರಸು

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ...

ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

ತೋಟಗಾರಿಕೆ ಪಿತಮಹಾ ಡಾ. ಎಚ್.ಎಂ.ಮರೀಗೌಡ ಅವರ ಪ್ರತಿಮೆ ಅನಾವರಣಗೊಳಿಸಿದ ಸಿಎಂ

ಮೈಸೂರು : ನಗರದಲ್ಲಿ ನಿರ್ಮಿಸಿರುವ ತೋಟಗಾರಿಕೆ ಪಿತಮಹಾ ಡಾ.ಎಚ್.ಎಂ.ಮರೀಗೌಡರ ಕಂಚಿನ ಪ್ರತಿಮೆಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಗರದ ಕರ್ಜನ್ ಪಾರ್ಕಿನ ಆವರಣದಲ್ಲಿ ತೋಟಗಾರಿಕೆ ಇಲಾಖೆ ಮತ್ತು...

ಹುಲಿ ಉಗುರು ಬಳಕೆ | ತಪ್ಪಿತಸ್ಥ ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ

ಕಲಬುರಗಿ : ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಇಂತಹ...

ಮಡಿಕೇರಿ ದಸರಾ ಮೆರವಣಿಗೆ ವೇಳೆ ಅವಘಡ: ಮೂವರಿಗೆ ಗಾಯ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ...

ದಸರಾ ಯಶಸ್ವಿ: ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾವನ್ನು ಅಚ್ಚುಕಟ್ಟಾಗಿ, ಸರಾಳವಾಗಿ ಆಯೋಜಿಸಲಾಗಿತ್ತು, ಸರಳ ದಸರಾದಲ್ಲಿ ಸಂಭ್ರಮದಿಂದ ಪಾಲ್ಗೊಂಡು, ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ...

ಎಚ್‌ಡಿಕೆ ಜೊತೆ ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ: ಡಿಕೆಶಿ

ಬೆಂಗಳೂರು : ಕುಮಾರಸ್ವಾಮಿಯವರು ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಇಷ್ಟು ದಿನ ಮೌನವಾಗಿ ಸಹಿಸಿಕೊಂಡಿದ್ದೆ. ಆದರೆ ಈಗ ಮಾತನಾಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆಪಿಸಿಸಿ...