ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಲಂಕಾ...
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಗಾ
ಕವರ್ಧಾ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ...
ಕೇರಳ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಕೊಚ್ಚಿ ನಿವಾಸಿ ಪೊಲೀಸರಿಗೆ ಶರಣು
ತಿರುವನಂತಪುರಂ : ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕೇರಳದ...
25 ಸಂಸದರನ್ನು ಗೆಲ್ಲಿಸಿದ ಕರುನಾಡಿಗೆ ಈ ದ್ರೋಹ ನ್ಯಾಯವೇ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು : ‘ಶ್ರಮಜೀವಿ ಕನ್ನಡಿಗರು ಕೇಂದ್ರಕ್ಕೆ 1 ರೂ .ತೆರಿಗೆ ಪಾವತಿಸಿದರೆ ಮರಳಿ ನಮ್ಮ ಕೈಸೇರುವುದು 15ಪೈಸೆ ಮಾತ್ರ. ಪ್ರಧಾನಿ ಮೋದಿ ಅವರೇ, ಬರ, ನೆರೆ ಬಂದರೂ...
ಶ್ರೀರಾಮುಲುರನ್ನು ಶಾಸಕರನ್ನಾಗಿ ಮಾಡಿದ್ದು ನಾನು: ಜನಾರ್ಧನ ರೆಡ್ಡಿ
ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ...
ವಿಶ್ವಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಇಂಗ್ಲೆಂಡ್ ಗೆಲುವಿಗೆ 230 ರನ್ ಗುರಿ
ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಭಾರತ...
ಮೊಬೈಲಾಸುರನನ್ನು ವಧಿಸುವ ದೇವತೆ ಎಲ್ಲಿರುವಳೋ
-ಸದಾನಂದ ಆರ್ ‘‘ಬರದ ಛಾಯೆಯ ನಡುವೆ ೨೦೨೩ರ ದಸರಾ ಅಂತ್ಯ’’ ಅನ್ನೋ ಸುದ್ದಿ ಓದುತ್ತಿದ್ದವನನ್ನು ‘‘ಓ…..ದಸರಾದಲ್ಲಿ ರಾವಣಾಸುರನನ್ನೂ ಸುಡುತ್ತಾರೆ. ದೆಹಲಿ ಎಷ್ಟು ದೊಡ್ಡ ಬೊಂಬೆ ನಿರ್ಮಿಸಿದ್ದಾರೆ ನೋಡಿಲ್ಲ’’...
ದಸರೆಯ ನಂತರದ ತಾತ್ಕಾಲಿಕ ಬೇಸರಿಕೆ
ಡಾ.ಶೋಭಾ ರಾಣಿ ತಾತ್ಕಾಲಿಕ ಖಿನ್ನತೆ ಅನ್ನುವುದೊಂದಿದೆ, ಮುಗಿದ ಜಾತ್ರೆಯ ಸಂಭ್ರಮ, ಹಬ್ಬ ಮುಗಿಸಿ ನೆಂಟರು ಹೊರಾಟಾಗ, ತುಂಬಿ ತುಳುಕುತ್ತಿದ್ದ ರಸ್ತೆ, ಬೀದಿಗಳು ದಿಢೀರ್ ಎಂದು ಖಾಲಿಯಾದಾಗ ಈ...
ಮೈಸೂರಿನ ಮಹಾಲಕ್ಷ್ಮಿ ಉರುಫ್ ಚಾಮುಂಡೇಶ್ವರಿ
ಹನಿ ಉತ್ತಪ್ಪ ಮೈಸೂರೇ ಹಾಗೆ, ಇಲ್ಲಿ ಕಾಣುವ ಸಾಂಸ್ಕೃತಿಕ ವೈವಿಧ್ಯ ಇಡೀ ನಾಡನ್ನು ಪ್ರತಿನಿಧಿಸಬಲ್ಲಷ್ಟು ಶ್ರೀಮಂತ. ನಮಗಿಲ್ಲಿ ಹಾದಿ ಬೀದಿಯ ಮೇಲೆ ನೃತ್ಯ ಕಲಾವಿದರು ಹಾಡುಗಾರರು ಶರಣರು...
ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು ಐಇಡಿ ಬ್ಲಾಸ್ಟ್ : ದೃಢಪಡಿಸಿದ ಪೊಲೀಸರು
ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ...