ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ...
ಸಕಲೇಶಪುರ: ಪತ್ನಿಯನ್ನು ಕೊಲೆಗೈದು ನಾಪತ್ತೆ ದೂರು ದಾಖಲಿಸಿದ್ದ ಪತಿಯ ಬಂಧನ
ಸಕಲೇಶಪುರ : ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ. ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ...
ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್ ಈಶ್ವರಪ್ಪ
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್...
ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ಅಫ್ಘಾನಿಸ್ತಾನಕ್ಕೆ 7 ವಿಕೆಟ್ ಗೆಲುವು
ಲಕ್ನೋ : ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರಿದ ಅಫ್ಘಾನಿಸ್ತಾನ ತಂಡವು ನೆದರ್‌ಲ್ಯಾಂಡ್ಸ್ ವಿರುದ್ದ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಸೆಮಿ...
ಪ್ರಶ್ನೆಗಳಿಗಾಗಿ ಲಂಚ ಆರೋಪ| ತನಿಖೆ ರಾಜಕೀಯ ಪ್ರತೀಕಾರ: ಮಹುವಾ ಮೊಯಿತ್ರಾ
ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ...
ಲೋಕಸಭೆ ಚುನಾವಣೆ: ಯುವ, ಪರಿಚಿತ ಹೊಸ ಮುಖಗಳಿಗೆ ಟಿಕೆಟ್: ಡಿಕೆ ಶಿವಕುಮಾರ್
ಹುಬ್ಬಳ್ಳಿ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಯುವ, ಹೊಸ ಮುಖಗಳು, ಜನರಿಗೆ ಪರಿಚಿತರು ಹಾಗೂ ಉತ್ತಮ ವಾಕ್ಚಾತುರ್ಯ ಹೊಂದಿರುವವರು ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ...
ಡಿಸೆಂಬರ್ 19ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!
ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ...
ಕೆ.ಆರ್ ಪೇಟೆ: ಚಿರತೆ ದಾಳಿಗೆ ಸಾಕು ನಾಯಿ ಬಲಿ
ಮಂಡ್ಯ : 15 ಸಾವಿರ ಬೆಲೆ ಬಾಳುವ ಜರ್ಮನ್ ಶೆಫರ್ಡ್ ತಳಿಯ ಸಾಕು ನಾಯಿಯನ್ನು ಚಿರತೆಯು ತಿಂದು ಹಾಕಿರುವ ಘಟನೆ ಕೆ ಆರ್ ಪೇಟೆ ತಾಲ್ಲೂಕಿನ ಕಸಬಾ...
ಛತ್ತೀಸ್‌ಗಢ ಚುನಾವಣೆ: ʼಮೋದಿ ಕಿ ಗ್ಯಾರಂಟಿ 2023ʼ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ರಾಯಪುರ : ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ...
ತಮಿಳುನಾಡು: ಪೋಷಕರ ವಿರೋಧ ನಡುವೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ
ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು. ದಂಪತಿಯನ್ನು 24 ವರ್ಷದ...










