Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜನರಿಂದ ಅರ್ಜಿ ಸ್ವೀಕರಿಸಿದರೆ ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ಹಾಸನ : ಜನರಿಂದ ಅರ್ಜಿ ಸ್ವೀಕರಿಸುವ ಅಧಿಕಾರಿಗಳು ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ...

ರಾಜ್ಯದಲ್ಲಿ ವೈದ್ಯರ ಕೊರತೆ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು...

ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಮೊದಲ ಅಫ್ಘಾನ್ ಬ್ಯಾಟ್ಸ್‌ಮನ್ ಇಬ್ರಾಹಿಂ ಜದ್ರಾನ್!

ಮುಂಬೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಆ ದೇಶದ ಮೊದಲ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ಪಾತ್ರರಾದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಪುರುಷರ...

‘ಟೈಮ್ಡ್ ಔಟ್’ ಮೇಲ್ಮನವಿ ತನ್ನ ಕಲ್ಪನೆಯಲ್ಲ: ಶಕೀಬ್ ಅಲ್ ಹಸನ್

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಬಾಂಗ್ಲಾ ನಾಯಕ ತೆಗೆದುಕೊಂಡ ವಿವಾದಾತ್ಮಕ ಟೈಮ್ಡ್ – ಔಟ್ ಮನವಿ ತೀವ್ರ ಟೀಕೆಗೆ...

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 4 ಮಂದಿ ಆರೋಪಿಗಳ ಬಂಧನ

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಬನ್ನೂರು ಗ್ರಾಮದ ಕೃಷ್ಣನಗರ...

ಮಡಿಕೇರಿ | ನಿವೃತ್ತ ಯೋಧ ನಾಪತ್ತೆ: ಪಂಪಿನ ಕೆರೆಯಲ್ಲಿ ಶೋಧ

ಮಡಿಕೇರಿ : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ ಎಂದು ತಿಳಿದು...

ಝದ್ರಾನ್ ಶತಕದ ನೆರವಿನಿಂದ ಆಸೀಸ್ ಗೆ 292 ರನ್ ಗುರಿ ನೀಡಿದ ಅಫ್ಘಾನಿಸ್ತಾನ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ...

ಡೀಪ್ ಫೇಕ್ ಕೃತ್ಯಕ್ಕೆ ಕಡಿವಾಣ ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ...

ಮೈಸೂರು ಪಾಕ್‌ಗೆ ಮನಸೋತ ನಟಿ ಶಿಲ್ಪಾ ಶೆಟ್ಟಿ

ಮೈಸೂರು : ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು...

ಸತೀಶ್ ಜಾರಕಿಹೊಳಿ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ...

  • 1
  • 2
  • 4