Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಹಾದೇವ್ ಬೆಟ್ಟಿಂಗ್ ಆಪ್‌ ಕುರಿತಂತೆ ಯಾವುದೇ ಚರ್ಚೆಗೆ ನಾನು ಸಿದ್ದ: ಸಿಎಂ ಭೂಪೇಶ್ ಬಘೇಲ್

ನವದೆಹಲಿ : ಮಹಾದೇವ್ ಬೆಟ್ಟಿಂಗ್ ಆಪ್‌ ಕುರಿತಂತೆ ಯಾವುದೇ ಚರ್ಚೆಗೆ ನಾನು ಸಿದ್ದ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬಿಜೆಪಿ ಪಂಥಾಹ್ವಾನ ನೀಡಿದ್ದಾರೆ. ಛತ್ತೀಸ್‍ಗಢ ವಿಧಾನಸಭೆಗೆ...

ಲೈಟ್‌ ಕಂಬಕ್ಕೆ ಬೈಕ್‌ ಡಿಕ್ಕಿ : ಸವಾರರಿಬ್ಬರ ದುರ್ಮರಣ

ಮಡಿಕೇರಿ : ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ...

ರಸ್ತೆ ಸಾರಿಗೆ ಸುರಕ್ಷತೆ ಒಂದು ಸಾಮಾಜಿಕ ಜವಾಬ್ದಾರಿ

ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೈವೇಸ್ ಮಂತ್ರಾಲಯವು ಕಳೆದ ವಾರ ‘ಭಾರತದಲ್ಲಿ ರಸ್ತೆ ಅಪಘಾತಗಳು 2022’ ವರದಿ ಪ್ರಕಟಿಸಿದೆ. ಭಾರತ ಜಗತ್ತಿನಲ್ಲಿಯೇ ಅಮೆರಿಕ ನಂತರ ಅತಿ...

ಹಠಾತ್ ಹೃದಯಾಘಾತ : ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ವೈದ್ಯ ಸಾವು

ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು...

ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಸಿಎಂ

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ...

ಡಿಕೆಶಿಗೆ ಹೈಕಮಾಂಡ್‌ ಬುಲಾವ್‌ : ಇಂದು ಡಿಸಿಎಂ ದೆಹಲಿಗೆ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ...

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ....

ರಾತ್ರಿ ಸುರಿದ ಧಾರಾಕಾರ ಮಳೆಗೆ ವಿಸಿ ನಾಲೆಯ ಸುರಂಗ ಕುಸಿತ

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ...

  • 1
  • 3
  • 4