Mysore
19
few clouds
Light
Dark

ಬಿಗ್‌ಬಾಸ್‌ ಮನೆಯಿಂದ ಹೊರನಡೆವ ವರ್ತೂರ್‌ ನಿರ್ಧಾರಕ್ಕೆ ಕಿಚ್ಚ ಬೇಸರ

ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10ನ ಸ್ಪರ್ಧಿ ವರ್ತೂರ್‌ ಸಂತೋಷ್‌ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್‌...

ಬಿಎಸ್ ವೈ ಮಗ ಎಂದು ರಾಜ್ಯಾಧ್ಯಕ್ಷ ಪಟ್ಟ ನೀಡಿಲ್ಲ : ವಿಜಯೇಂದ್ರ ಸಮರ್ಥನೆ

ತುಮಕೂರು : ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ...

ಅಯೋಧ್ಯೆ: ಗಿನ್ನೆಸ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ ಪುಟ ಸೇರಿದ ʼದೀಪೋತ್ಸವ 2023ʼ

ಅಯೋಧ್ಯೆ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಹಿನ್ನಲೆ 24 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹಬ್ಬದ ಆಚರಣೆಯ ಜೊತೆ ಗಿನ್ನಿಸ್‌...

ಸೈನಿಕರೊಂದಿಗೆ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿ

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ : ಕಳೆದ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯನ್ನು ಯೋಧರೊಂದಿಗೆ ಆಚರಿಸುವ ಮೂಲಕ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಇಂದು (ಭಾನುವಾರ)...

ಪೇಪರ್ ಸುಬ್ಬಣ್ಣ ಇನ್ನಿಲ್ಲ

ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್...

ಚಿತ್ರೀಕರಣ ಮುಗಿಸಿದ ಯುವ ಚಿತ್ರತಂಡ

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ...

ಮುಸ್ಲಿಂ ಬರಹಗಾರರ ಅಪ್ಪಿಕೊಂಡ ಕಾಲಘಟ್ಟ

ಡಾ.ಕೆ.ಷರೀಫಾ ಮುಸ್ಲಿಂ ಬರಹಗಳು ಆರಂಭವಾಗುವುದೇ ಕುರಾನ್ ಗ್ರಂಥದಿಂದ. ಮುಸ್ಲಿಂ ಧರ್ಮ ಕೇವಲ ರಾಜಕಾರಣದ ಭಾಗವಾಗಿ ಬೆಳೆಯಲಿಲ್ಲ. ಬದಲಾಗಿ ಅದೊಂದು ಮಹಾ ಮಾನವೀಯ ಮತ್ತು ಸಮಾನತೆಯನ್ನು ಸಾರುವ ಧರ್ಮವಾಗಿ...

ದೀಪಾವಳಿ ಆಚರಿಸಿದ ಟೀಮ್‌ ಇಂಡಿಯಾ; ಹಬ್ಬದ ಉಡುಗೆಯಲ್ಲಿ ಮಿಂಚಿದ ಆಟಗಾರರು

ಸದ್ಯ ಏಕದಿನ ವಿಶ್ವಕಪ್‌ ಟೂರ್ನಿ ಜರುಗುತ್ತಿದ್ದು, ತವರಿನಲ್ಲೇ ನಡೆಯುತ್ತಿರುವ ಈ ಮಹಾ ಕದನದಲ್ಲಿ ಟೀಮ್‌ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್‌ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್‌ ಹಂತದಲ್ಲಿ ಇಲ್ಲಿಯವರೆಗೆ...

ಈಗಲೂ ಕಾಡುವ ಬುದ್ರಿ ಎಂಬ ಹುಡುಗಿ

ಡಾ. ಐಶ್ವರ್ಯಾ ಎಸ್ ಮೂರ್ತಿ ಯುದ್ದ ಮತ್ತು ಇತರ ಹಿಂಸಾತ್ಮಕ ಸಂದರ್ಭಗಳಲ್ಲಿ ಅತೀ ಹೆಚ್ಚು ಹಿಂಸೆ ಅನುಭವಿಸುವವರು ಮಹಿಳೆಯರು ಹಾಗೂ ಮಕ್ಕಳು ಎನ್ನುವುದನ್ನು ನಾನು ಕಣ್ಣಾರೆ ಅನುಭವಿಸಿದೆ....

ಯುದ್ಧವು ಆ ದೇಶಗಳ ಪಕ್ಕೆಲುಬುಗಳನ್ನು ಮುರಿದು ಬೀದಿಯಲ್ಲಿ ಬಿಸಾಕಿತ್ತು

ಮಂಜುನಾಥ್ ಕುಣಿಗಲ್ ಪ್ರಸ್ತುತ “ಇಸ್ರೇಲ್-ಹಮಾಸ್” ಮತ್ತು “ಉಕ್ರೇನ್-ರಷ್ಯಾ” ಯುದ್ಧಗಳು ಜಗತ್ತಿನೆಲ್ಲೆಡೆ ಕೊಂಚ ಭೀತಿಯನ್ನು ತಂದೊಡ್ಡಿರುವುದು ನಿಜವೇ. ಯುದ್ಧಕ್ಕೆ ಏನೇ ಕಾರಣ ಇರಲಿ, ಅದರ ಅಪಾರ ಜೀವ-ದ್ರವ್ಯ ನಷ್ಟಗಳನ್ನು...