ಮಾಸ್ಕೊ: ಅಮೆರಿಕಾದ ಜಾಗತಿಕ ವ್ಯವಸ್ಥೆ ದುರ್ಬಲಗೊಳ್ಳುತ್ತಾ ಬರುತ್ತಿದೆ. ಆದರೆ, ನಮ್ಮ ದೇಶವು ಈಗ ಹೆಚ್ಚು ಸಮಾನವಾದ ಜಾಗತಿಕ ವ್ಯವಸ್ಥೆಯನ್ನು ರಚಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಭೌಮ, ಬಲಿಷ್ಟ ರಷ್ಯಾ ಇಲ್ಲದೆ...
NZ vs BAN ಟೆಸ್ಟ್: 29ನೇ ಟೆಸ್ಟ್ ಶತಕ ದಾಖಲಿಸಿದ ಕೇನ್ ವಿಲಿಯಮ್ಸ್
ಸಿಲ್ಹೆಟ್ : ನ್ಯೂಜಿಲೆಂಡ್ ತಂಡ ಎರಡು ಟೆಸ್ಟ್ ಪಂದ್ಯಗಳು ಆಡಲು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದೆ. ಇಲ್ಲಿನ ಸೈಲ್ಹಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಲದ ಟೆಸ್ಟ್ ಪಂದ್ಯದಲ್ಲಿ...
ಡೀಪ್ ಫೇಕ್ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದು ಹೀಗೆ
ಭಾರತೀಯ ಚಿತ್ರರಂಗಕ್ಕೆ ಎಐ ಮಾರಕವಾಗಿ ಪರಿಣಮಿಸಿದೆ. ಸೆಲೆಬ್ರಿಟಿಗಳಿಗೆ ಡೀಪ್‌ಫೇಕ್ ಹೊಸ ಸಮಸ್ಯೆಯಾಗಿದ್ದು, ಅದರಲ್ಲೂ ನಟಿಯರಿಗೆ ಹೆಚ್ಚಿನ ಸಮಸ್ಯೆ ತಂದೊಡ್ಡಿದೆ. ಅವುಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್...
ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದ್ರಾ ಕೊಹ್ಲಿ?
ಮೈಸೂರು : ಡಿಸೆಂಬರ್ 10 ರಿಂದ ಆರಂಭವಾಗುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎಕದಿನ, ಟಿ20 ಮತ್ತು ಟೆಸ್ಟ್ ಸೀರಿಸ್ ಆಡಲು ಭಾರತ ತಂಡ ದಕ್ಷಿಣ ಆಫ್ರಿಕಾ...
ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ
ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ...
ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಬಿಡುಗಡೆ ದಿನಾಂಕ ಘೋಷಣೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಶನ್‌ನ ಎರಡನೇ ಚಿತ್ರ ಕಾಟೇರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಬರ್ಟ್ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ರೂಲ್ ಮಾಡಿದ್ದ...
ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಸತತ 4ನೇ ಜಯ
ಅಹ್ಮದಾಬಾದ್ : ಕರ್ನಾಟಕದ ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಯ ಮುಂದೆ ನಲುಗಿದ ಬಿಹಾರ ತಂಡ ವಿಜಯ್ ಹಜಾರೆ ಟೂರ್ನಿಯ ಲೀಗ್ ಪಂದ್ಯದಲ್ಲಿ ಕರ್ನಾಟಕ ಮುಂದೆ ಮಂಡಿಯೂರಿದೆ....
ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣಾಕಾರ್ಯ ಹೇಗೆ ನಡೆಯಿತು? ಇಲ್ಲಿದೆ ಪ್ರತಿದಿನದ ಅಪ್‌ಡೇಟ್
ನವೆಂಬರ್ 12: ಉತ್ತರಕಾಶಿಯ ದಂಡಲ್‌ಗೌನ್‌ನಿಂದ ಸಿಲ್ಕ್ಯಾರಾವರೆಗಿನ ನಿರ್ಮಾಣ ಹಂತದ ಸುರಂಗ ಕುಸಿತದಿಂದ 41 ಕಾರ್ಯನಿರತ ಕಾರ್ಮಿಕರು ಬೆಳಗ್ಗೆ 5.30ರ ಸಮಯಕ್ಕೆ ಸಿಲುಕಿಕೊಂಡರು. ಉತ್ತರಕಾಶಿ ಹಾಗೂ ಯಮುನೋತ್ರಿಯ ನಡುವಿನ...
ಚಳಿಗಾಲ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ದ: ಸಿಎಂ
ಹಾವೇರಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ...
ಜಿಲ್ಲಾಮಟ್ಟದ ಜನತಾ ದರ್ಶನ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ...