Mysore
20
overcast clouds
Light
Dark

ರಾಜ್ಯದ ಅರ್ಹ ರೈತರಿಗೆ ಬರ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ...

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ...

ಮಿಜೋರಾಂ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಸಿಗಲಿದೆ ಅಧಿಕಾರ?

ಇಂದು ( ನವೆಂಬರ್‌ 30 ) ಮಿಜೊರಾಂ ವಿಧಾನಸಭೆ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಪ್ರಕಟಗೊಂಡಿವೆ. ನವೆಂಬರ್‌ 7 ರಂದು ನಡೆದಿದ್ದ ಚುನಾವಣೆಯಲ್ಲಿ 40 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ...

ಮಧ್ಯಪ್ರದೇಶ ಚುನಾವಣಾ ಎಕ್ಸಿಟ್‌ಪೋಲ್‌ ಪ್ರಕಟ: ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ

ಭೋಪಾಲ್‌ : ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇರಲಿದೆ ಎಂದು ಎಕ್ಸಿಟ್‌ಪೋಲ್‌ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. 2005 ರಿಂದ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿಜೆಪಿಯ...

ತೆಲಂಗಾಣ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ: ಯಾರಿಗೆ ಸಿಗಲಿದೆ ಅಧಿಕಾರದ ಗದ್ದುಗೆ?

ನವದೆಹಲಿ : ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ಕೇಂದ್ರ ಬಿಂದುವಾಗಿರುವ ಪಂಚ ರಾಜ್ಯ ಚುನಾವಣೆಯಲ್ಲಿ ದಕ್ಷಿಣ ಏಕೈಕ ರಾಜ್ಯ ತೆಲಂಗಾಣದಲ್ಲಿ ಜಿದ್ದಾಜಿದ್ದಿನ ಪೈಪೋಟಿಯಿದ್ದು, ಕಾಂಗ್ರೆಸ್‌ಗೆ ಈ ಬಾರಿಯ...

ಛತ್ತೀಸ್‌ಗಡ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಯಾರು ಹಿಡಿಯಲಿದ್ದಾರೆ ಅಧಿಕಾರ ಚುಕ್ಕಾಣಿ

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ...

ರಾಜಸ್ಥಾನ್‌ ವಿಧಾನಸಭೆ ಎಕ್ಸಿಟ್‌ ಪೋಲ್‌ ಪ್ರಕಟ; ಯಾರಿಗೆ ಜಯ, ಏನು ಹೇಳುತ್ತಿವೆ ಸಮೀಕ್ಷೆಗಳು?

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ....

ಆರೋಗ್ಯ ಕವಚ ಯೋಜನೆಯಡಿ 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಸಿಎಂ ಚಾಲನೆ

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ...

ವಿಸಾ ಇಲ್ಲದೇ ಭಾರತೀಯರಿಗೆ ಪ್ರವೇಶ ಘೋಷಿಸಿದ ಮಲೇಷಿಯಾ; ಏನಿದರ ಹಿಂದಿನ ಉದ್ದೇಶ?

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ...

ಸಮಸಮಾಜದ ನಿರ್ಮಾಣವೇ ಕನಕದಾಸರ ಆಶಯ: ಎಚ್ ಸಿ ಮಹದೇವಪ್ಪ

ಮೈಸೂರು : ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಹಾಕಿ ಸಮ ಸಮಾಜವನ್ನು ನಿರ್ಮಿಸುವುದೇ, ಸಂತ ಕವಿ ಕನಕದಾಸರ ಆಶಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ...