Mysore
20
overcast clouds
Light
Dark

ಗುಜರಾತ್‌ ಜೈಂಟ್ಸ್‌ ಗೆ ಹ್ಯಾಟ್ರಿಕ್‌ ಗೆಲುವು

ಅಹ್ಮದಾಬಾದ್‌ : ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂ ನಲ್ಲಿ ನಡೆದ ಯು ಮುಂಬಾ ಮತ್ತು ಗುಜರಾತ್‌ ನಡುವಿನ ಕಬಡ್ಡಿ ಪಂದ್ಯದಲ್ಲಿ ಗುಜರಾತ್‌ 39-37 ಅಂತರದಿಂದ ಗೆಲುವು ಸಾಧಸಿದೆ....

ಕುರಿ ಮೇಯಿಸುತ್ತಿದ್ದ ರೈತನ‌ ಮೇಲೆ ಚಿರತೆ ದಾಳಿ; ಗಂಭೀರವಾಗಿ ಗಾಯಗೊಂಡ ರೈತ

  ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ...

ಬರ ನಿರ್ವಹಣೆಗಾಗಿ 31 ಜಿಲ್ಲೆಗಳಿಗೆ 324 ಕೋಟಿ ರೂ ಬಿಡುಗಡೆ: ಕೃಷಿ ಸಚಿವರು

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು...

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಆಯ್ಕೆ; ಡಿಸೆಂಬರ್‌ 7ಕ್ಕೆ ಪ್ರಮಾಣವಚನ

ಮೊನ್ನೆಯಷ್ಟೇ ( ಡಿಸೆಂಬರ್‌ 3 ) ಪ್ರಕಟಗೊಂಡ ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ ಪಕ್ಷ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 64 ಕ್ಷೇತ್ರಗಳಲ್ಲಿ ಗೆಲ್ಲುವುದರ...

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ...

ಅತ್ಯಾಚಾರ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10...

ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ; ಸಾಂಸ್ಕೃತಿಕ ರಾಯಭಾರಿ ಇನ್ನು ನೆನಪು ಮಾತ್ರ

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ...

ಅರ್ಜುನನ ಜೊತೆ ನನ್ನನ್ನೂ ಮಣ್ಣು ಮಾಡಿ : ಮಾವುತ ವಿನು ಭಾವುಕ

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ...

ಬಿಳಿಗಿರಿರಂಗನಬೆಟ್ಟ: ಇನ್ಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್;‌ ನೀವೂ ಇದನ್ನು ಪಾಲಿಸಲೇಬೇಕು

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ...

ಮೈಸೂರು: ಸರ್ಕಾರಿ ಕಾಲೇಜು ಪ್ರಾಧ್ಯಾಪಕನ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಹದೇವಸ್ವಾಮಿ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರದ ಜೆಪಿ...