Day: December 19, 2023

Home / 2023 / December / 19 (Tuesday)

IND vs SA 2nd ODI: ಸುಲಭ ಜಯ ಕಂಡು ಸರಣಿಯಲ್ಲಿ ಸಮಬಲ ಸಾಧಿಸಿದ ಹರಿಣಗಳು

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು...

INDIA ಸಭೆ: ಪ್ರಧಾನಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಖರ್ಗೆ ಹೆಸರು ಪ್ರಸ್ತಾಪ

ಇಂದು ( ಡಿಸೆಂಬರ್‌ 19 ) ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು, 28 ಪ್ರತಿಪಕ್ಷ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಪಶ್ಚಿಮ ಬಂಗಾಳ...

ಮೈಸೂರಿನ ಎನ್‌ಐಇ ಕಾಲೇಜಿನಲ್ಲಿ ಪ್ರಧಾನಮಂತ್ರಿ ಮೋದಿ ಅವರೊಂದಿಗೆ ಆನ್‌ಲೈನ್‌ ಸಂವಾದ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ( ಡಿಸೆಂಬರ್‌ 19 ) ರಾತ್ರಿ 9.30ಕ್ಕೆ ಮೈಸೂರಿನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳ ಜತೆ ಸ್ಮಾರ್ಟ್‌ ಇಂಡಿಯಾ...

IPL 2024 Auction: ಅತಿಹೆಚ್ಚು ಬೆಲೆಗೆ ಹರಾಜಾದ ಐವರು ಆಟಗಾರರು

ಇಂದು ( ಡಿಸೆಂಬರ್‌ 19 ) ದುಬೈನಲ್ಲಿ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಐಪಿಎಲ್‌ ಇತಿಹಾಸದಲ್ಲಿಯೇ ಯಾವ ಆಟಗಾರರೂ ಸಹ ಖರೀದಿಯಾಗದಿದ್ದ...

ಕರ್ನಾಟಕದಲ್ಲಿಂದು 44 ಹೊಸ ಕೊವಿಡ್‌ ಪ್ರಕರಣ; ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು...

IND vs SA 2nd ODI: ದಕ್ಷಿಣ ಆಫ್ರಿಕಾಗೆ 212 ರನ್‌ಗಳ ಗುರಿ ನೀಡಿದ ಭಾರತ

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು...

ಕೊವಿಡ್‌ ಆತಂಕ: ರಾಜ್ಯದ ಜಿಲ್ಲಾ – ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯ ಸುತ್ತೋಲೆ

ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಜೆಎನ್‌ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್‌ 19...

Covid: ರಾಮನಗರದಲ್ಲಿ ಮೊದಲ ಕೊವಿಡ್‌ ಪ್ರಕರಣ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಲ್ಲಿ ಜೆಎನ್‌ 1 ಪತ್ತೆಯಾಗಿದ್ದು,...

ಎರಡೇ ದಿನಕ್ಕೆ 141 ಸಂಸದರ ಅಮಾನತು; 1989ರ ದಾಖಲೆ ಮುರಿತ

ಕಳೆದ ವಾರ ನೂತನ ಸಂಸತ್‌ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ...

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಜನವರಿ ಅಂತ್ಯದವರೆಗೂ ನೀರು ಹರಿಸುವಂತೆ ಸೂಚಿಸಿದ ಸಿಡಬ್ಲ್ಯುಆರ್‌ಸಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ...