Mysore
21
overcast clouds
Light
Dark

IND vs SA 2nd Test: ಮೊದಲ ದಿನವೇ ಮೊದಲ ಇನ್ನಿಂಗ್ಸ್‌ ಮುಕ್ತಾಯ; ದ. ಆಫ್ರಿಕಾಗೆ 36 ರನ್‌ ಹಿನ್ನಡೆ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ....

ಮೈಸೂರು ವಿಮಾನ ನಿಲ್ದಾಣದಲ್ಲಿ ಲೇಸರ್‌ ಲೈಟ್‌ ಕಿರಿಕಿರಿ

ಮೈಸೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ತಿಂಗಳಿನಿಂದ ಲೇಸರ್ ಲೈಟ್‌ ಕಿರಿಕಿರಿ ಎದುರಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಿಮಾನವನ್ನು ಇಳಿಸುವ ಹಾಗೂ ಟೇಕ್‌ ಆಫ್‌...

ಸಂಸತ್‌ ಭದ್ರತಾ ಲೋಪ: 6 ಆರೋಪಿಗಳ ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ; ವಿಚಾರಣೆ ಮುಂದೂಡಿದ ಕೋರ್ಟ್

ಡಿ.13ರಂದು ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರು ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪಾಟಿಯಾಲ ಹೌಸ್...

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ...

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಬೇಸರದ ಸುದ್ದಿ; ಶೈಕ್ಷಣಿಕ ಶುಲ್ಕ ಶೇ.10ರಷ್ಟು ಹೆಚ್ಚಳ

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು...

ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ...

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 260 ಹೊಸ ಪ್ರಕರಣ ಪತ್ತೆ; ಒಂದೇ ದಿನ 228 ಮಂದಿ ಡಿಸ್‌ಚಾರ್ಜ್‌

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 260 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 228 ಜನ...

ರಾಮಭಕ್ತ ಎಂದು ಬಿಂಬಿಸಿಕೊಳ್ಳುತ್ತಿರುವ ಶ್ರೀಕಾಂತ್‌ ಪೂಜಾರಿ ವಿರುದ್ಧ 16 ದೂರುಗಳಿವೆ: ಸಿದ್ದರಾಮಯ್ಯ ಟ್ವೀಟ್‌

ಶ್ರೀಕಾಂತ್‌ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ...

ಕೇಂದ್ರದಿಂದ ಹೆಚ್ಚಿನ ತೆರಿಗೆ ಪಾಲು ಪಡೆಯಲು ರಾಜ್ಯ ಸರ್ಕಾರದ ಹೊಸ ಯೋಜನೆ

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣ ಪಾವತಿಸುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವ ಕರ್ನಾಟಕಕ್ಕೆ ಸಿಗುತ್ತಿರುವ ತೆರಿಗೆ ಪಾಲಿನ ಮೊತ್ತವನ್ನು ವರ್ಷದಿಂದ ವರ್ಷಕ್ಕೆ ಇಳಿಕೆ ಮಾಡುತ್ತಿರುವುದರ ವಿರುದ್ಧ...

ಕಾಡಂಚಿನ ರೈತರ ಸಮಸ್ಯೆ ಬಗೆಹರಿಸುವಂತೆ ರಸ್ತೆ ತಡೆ, ಪ್ರತಿಭಟನೆ

ಹನೂರು: ತಾಲೂಕಿನ ರಾಮಪುರ ಹೋಬಳಿಯ ಕಾಡಂಚಿನ ಪ್ರದೇಶಗಳಾದ ಮಾರ್ಟಳ್ಳಿಯಿಂದ ಜಲ್ಲಿಪಾಳ್ಯವರೆಗಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ...