Mysore
20
overcast clouds
Light
Dark

ಹಮಾಸ್‌ ನಾಶದ ಹೊರತು ಗಾಜಾ ಯುದ್ಧ ಕೊನೆಗೊಳ್ಳುವುದಿಲ್ಲ: ನೆತನ್ಯಾಹು

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌...

ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್‌:  ಭಾರತ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಲ್ಡೀವ್ಸ್‌ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು...

ಅಫ್ಘಾನ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿರಾಟ್‌ ಬ್ಯಾಕ್‌!

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ. ಇನ್ನು...

ರಣಜಿ ಟ್ರೋಫಿ: ಕರ್ನಾಟಕಕ್ಕೆ 124 ರನ್‌ ಮುನ್ನಡೆ

ಹುಬ್ಬಳ್ಳಿ: ಇಲ್ಲಿನ ಕೆಎಸ್‌ಸಿಯ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಪಂಜಾಬ್‌ ನಡುವಿನ ರಣಜಿ ಟ್ರೋಫಿ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕ ತಂಡ 124 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌...

ಅಯೋಧ್ಯೆ ರಾಮಮಂದಿರಕ್ಕೆ ರವಾನೆಯಾಯ್ತು ತಲಕಾವೇರಿ ನೀರು!

ಕೊಡಗು/ಭಾಗಮಂಡಲ: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಹಾಗೂ ಅದೇ ದಿನ ರಾಮಲಲ್ಲಾ(ಬಾಲರಾಮ) ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡಯಲಿದ್ದು, ರಾಮ ಮಂದಿರಕ್ಕೆ...

ಹೆಚ್‌ಡಿಕೆ ಭೆಟಿಯಾದ ಸಿ.ಟಿ.ರವಿ- ಸಂದರ್ಭ ಎದುರಾದರೆ ಮಂಡ್ಯ ಸಂಸದರನ್ನು ಭೇಟಿ ಮಾಡುತ್ತೇನೆ: ಹೆಚ್‌ಡಿಕೆ

ರಾಮನಗರ: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರು ಇಂದು ಜೆಡಿಎಸ್‌ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಕುಮಾರಸ್ವಾಮಿ ಅವರ ರಾಮನಗರದ ತೋಟದ...

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೇಂದ್ರ ಸಚಿವ ಅರ್ಜುನ್‌ ಮುಂಡಾ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ...

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಸಣ್ಣ ಪ್ರಮಾಣದ ಮಳೆ!

ಬೆಂಗಳೂರು : ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ...

ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್‌

ಬೆಂಗಳೂರು:  ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ...

ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ : ʼಅನ್ನಪೂರ್ಣಿʼ ಸಿನಿಮಾ ತಂಡದ ವಿರುದ್ಧ ದೂರು ದಾಖಲು!

ಮುಂಬಾಯಿ :  ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ...

  • 1
  • 2
  • 4