Mysore
22
broken clouds
Light
Dark

ICC mens t20 team of the year: ನಾಲ್ವರು ಭಾರತೀಯರಿಗೆ ಸ್ಥಾನ!

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಪ್ರಮುಖವಾಗಿ...

ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ ನಂತರ ʼರಾಮ ಜ್ಯೋತಿʼ ಬೆಳಗಿದ ಪ್ರಧಾನಿ ಮೋದಿ

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ...

ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು...

ರಾಮ ಬಿಜೆಪಿಗೆ ಚುನಾವಣಾ ಅಸ್ತ್ರ ಮಾತ್ರ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಮಂದಿರ ಉದ್ಘಾಟನಾ ಸ್ಥಳದಲ್ಲಿ ನಿಂತು ಹೇಳಲು ಪ್ರಧಾನಿಗೆ ಮೋದಿ...

ಅಯೋಧ್ಯೆಯಲ್ಲಿ ಇನ್ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ: ಸಿಎಂ ಯೋಗಿ ಆದಿತ್ಯನಾಥ್‌

ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ...

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಕೊಟ್ಟಿದ್ದು ರಾಜೀವ್‌ ಗಾಂಧಿ: ರಾಮಲಿಂಗ ರೆಡ್ಡಿ

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ...

ಮೈಸೂರು: 111 ಅಡಿ ಬೃಹತ್‌ ಗಂಧದಕಡ್ಡಿ ಬೆಳಗಿಸಿ ದಾಖಲೆ

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು...

ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ...

ಪ್ರಧಾನಿಗೆ ಬೆಳ್ಳಿಯ ರಾಮಂದಿರ ಪ್ರತಿರೂಪ ಉಡುಗೊರೆ ನೀಡಿದ ಯೋಗಿ

ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ನಮ್ಮ ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು ಹೀಗಾಗಿ ರಾಮ ಮಂದಿರ ಕಟ್ಟಲಾಗಿರಲಿಲ್ಲ: ಮೋದಿ

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ...