ನಿನ್ನೆಯಷ್ಟೇ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಕಾರ್ಯಕ್ರಮ ಮುಕ್ತಾಯವಾದ ಬೆನ್ನಲ್ಲೇ ಇಂದಿನಿಂದ ಭಕ್ತರಿಗೆ ರಾಮಮಂದಿರ ಪ್ರವೇಶಿಸಲು...
Ayodhya Rammandir: ರಾಜಸ್ಥಾನದ ಶಿಲ್ಪಿ ರಚಿಸಿದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ
ನಿನ್ನೆ ( ಜನವರಿ 22 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ ಮೂರ್ತಿಯನ್ನು...
ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ ( ಜನವರಿ 24 ) ಕರ್ಪೂರಿ ಠಾಕೂರ್ ಅವರ ನೂರನೇ ವರ್ಷದ...
ಏಪ್ರಿಲ್ 16ಕ್ಕೆ ಲೋಕಸಭೆ ಚುನಾವಣೆ? ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ
ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ...
ಗುತ್ತಿಗೆ, ಹೊರಗುತ್ತಿಗೆ ನಿವೃತ್ತ ನೌಕರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ
ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ...
ಎಲ್ಲರನ್ನೂ ಸಮಾಧಾನಪಡಿಸುವುದು ಕಷ್ಟ; ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಕಾಂಗ್ರೆಸ್ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್...
ರಾಜ್ಯದಲ್ಲಿ ಹೆಚ್ಚಾಯಿತು ಬಾಲ ಗರ್ಭಿಣಿಯರ ಸಂಖ್ಯೆ: 2023ರಲ್ಲಿ 28,657 ಪ್ರಕರಣಗಳು!
ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಆರೋಗ್ಯ...
ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಅಕ್ಕ ಎನ್ನುತ್ತಿದ್ದವನೇ ಕೊಲೆಗಾರ ಎಂದು ಆರೋಪಿಸಿದ ಪತಿ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ...
WPL-2024ರ ವೇಳಾಪಟ್ಟಿ ಪ್ರಕಟ: ಫೆ.24ರಿಂದ ಆರ್‌ಸಿಬಿ ಅಭಿಯಾನ ಆರಂಭ
ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್...
ICC ODI team of the year-2023: ರೋಹಿತ್, ಕೊಹ್ಲಿ ಸೇರಿದಂತೆ ಆರು ಭಾರತೀಯರಿಗೆ ಸ್ಥಾನ!
ಐಸಿಸಿ (ಇಂಟರ್‌ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್)ಯು ಇಂದು(ಮಂಗಳವಾರ) ವರ್ಷದ ಏಕದಿನ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಬರೋಬ್ಬರಿ ಆರು ಜನ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ವರ್ಷದ...
- 1
- 2