Mysore
20
overcast clouds
Light
Dark

ತಾಯ್ನಾಡಿಗೆ ಮರಳಿದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ರಾಮಮಂದಿರದಲ್ಲಿ ಸ್ಥಾಪಿಸಲು...

ಕರ್ನಾಟಕದ ಶಿಲ್ಪಿ ಗಣೇಶ್‌ ಭಟ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ...

Namma Metro: ಬೆಂಗಳೂರಿನತ್ತ ಚಾಲಕರಹಿತ ಮೆಟ್ರೊ ರೈಲು; ಯಾವಾಗಿನಿಂದ ಸಂಚಾರ?

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ...

ನಾಳೆಯಿಂದ ಭಾರತ vs ಇಂಗ್ಲೆಂಡ್‌ ಮೊದಲ ಟೆಸ್ಟ್:‌ ನೇರಪ್ರಸಾರ, ಸಂಭಾವ್ಯ ಆಡುವ ಬಳಗದ ಮಾಹಿತಿ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌...

ಮೈಸೂರು: ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬೇಸರ

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿ ಬೇಸರ ಹೊರಹಾಕಿದರು. ಎರಡು ತಿಂಗಳ ಹಿಂದೆಯೇ ನಾನೇ ಖುದ್ದಾಗಿ...

ಮೈಸೂರು: 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (...

ಕಾರು ಅಪಘಾತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ...

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದ ಆರೋಪಿ ಬಂಧನ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರವಾಗಿ ದೀಪಿಕಾ...

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಮೇಲುಕೋಟೆ ಶಾಸಕ ಭಾಗಿ : ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ!

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಶ್ರೀ ಜನಜಾಗರಣ...

ರಾಮಮಂದಿರದತ್ತ ಹರಿದು ಬಂದ ಜನಸಾಗರ; ಅಯೋಧ್ಯೆ ಬಸ್‌ ಸೇವೆ ಸ್ಥಗಿತ

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಪರಿಣಾಮವಾಗಿ...

  • 1
  • 2