Mysore
20
clear sky
Light
Dark

ಮೈಸೂರು: ಹುಲಿ ವೀಕ್ಷಣೆಗಾಗಿ ಹಾಕಿದ್ದ ಸಿಸಿಟಿವಿಯಲ್ಲಿ ಚಿರತೆ ಸೆರೆ

ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು  ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ...

ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಹಾಗೂ ಅವುಗಳ ಪರವಾಗಿ ಜಾಹೀರಾತು, ಸೇವನೆಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿ ಆರೋಗ್ಯ ಇಲಾಖೆ ಇಂದು ( ಫೆಬ್ರವರಿ...

On This Day: ಅನಿಲ್‌ ಕುಂಬ್ಳೆ 10 ವಿಕೆಟ್‌ ಸಾಧನೆಗೆ 25 ವರ್ಷ

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7...

Suttur Jatre 2024: ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು. ಸುತ್ತೂರು...

ತೆರಿಗೆ ಹಂಚಿಕೆ: ಕರ್ನಾಟಕಕ್ಕೆ ಸಿಕ್ಕ ಹಣವೆಷ್ಟು? ಲೆಕ್ಕ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್‌

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ( ಫೆಬ್ರವರಿ 7 ) ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ...

ತಮಿಳುನಾಡು: 15 ಮಾಜಿ ಶಾಸಕರು ಬಿಜೆಪಿ ಸೇರ್ಪಡೆ

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ...

ನೆಹರು ಮೀಸಲಾತಿ ವಿರೋಧಿಯಾಗಿದ್ದರು: ನರೇಂದ್ರ ಮೋದಿ

ಬಜೆಟ್‌ ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಕಡು ಟೀಕೆ ಮಾಡಿದ್ದಾರೆ. ತಮ್ಮ...

ಉಚಿತ ಬಸ್‌ ಎಫೆಕ್ಟ್:‌ ಪ್ರವಾಸೋದ್ಯಮದಲ್ಲಿ ಕರ್ನಾಟಕ ಭರ್ಜರಿ ಜಂಪ್!

ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ...

ಪಾಕಿಸ್ತಾನ: ಚುನಾವಣೆ ಮುನ್ನಾ ದಿನ ಬಾಂಬ್‌ ಸ್ಪೋಟ; 22 ಮಂದಿ ಸಾವು

ನಾಳೆ ( ಫೆಬ್ರವರಿ 8 ) ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದು ನೈಋತ್ಯ ಪಾಕಿಸ್ತಾನದಲ್ಲಿ ಚುನಾವಣಾ ಅಭ್ಯರ್ಥಿಗಳ ಕಚೇರಿ ಹೊರಗೆ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್‌...

ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಜಿಟಿಡಿ ಸೂಚನೆ !

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...