Mysore
20
overcast clouds
Light
Dark

ಕೊಡಗು: ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿ ಬೈಕ್ ಜಖಂ

ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ...

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರಂಟ್‌!

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ...

ಮಂಗನ ಕಾಯಿಲೆಗೆ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ: ದಿನೇಶ್ ಗುಂಡೂರಾವ್

ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸುವ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ...

ಗದಗ: ಆಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿ 38 ವಿದ್ಯಾರ್ಥಿಗಳ ಅಮಾನತು

ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ...

IND vs ENG test series: ಉಳಿದ ಮೂರು ಪಂದ್ಯಗಳಿಗೆ ತಂಡ ಪ್ರಕಟಿಸಿದ ಬಿಸಿಸಿಐ!

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್...

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಸಚಿವ ಈಶ್ವರ ಖಂಡ್ರೆ

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡು ಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ...

ಮೈಸೂರಿಗೆ ಅಮಿತ್‌ ಶಾ ಪ್ರವಾಸ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ನಾಳೆ ನಿರ್ಬಂಧ!

ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ...

ಬಿಜೆಪಿ ಟಿಕೆಟ್‌ಗಾಗಿ ಸುಮಲತಾ ಅಂಬರೀಶ್ ಓಡಾಡುತ್ತಿದ್ದಾರೆ: ಚೆಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು...

ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಈಶ್ವರ ಖಂಡ್ರೆ

ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು...

ಸಾಂಪ್ರದಾಯಿಕ ಆತ್ಮರಕ್ಷಣಾ ಕಲೆ ಉಳಿಸಬೇಕು : ಈಶ್ವರ ಖಂಡ್ರೆ

ಸುತ್ತೂರು : ಕುಸ್ತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಈ ಸಾಂಪ್ರಾದಾಯಿಕ ಆತ್ಮರಕ್ಷಣಾ ಕಲೆಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

  • 1
  • 2
  • 4