Mysore
20
overcast clouds
Light
Dark

ಇದು ʼಆರ್‌ಸಿಬಿʼಯ ಹೊಸ ಅಧ್ಯಾಯ: ವಿರಾಟ್‌ ಕೊಹ್ಲಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್‌ʼ ಈವೆಂಟ್‌ ಅದ್ದೂರಿಯಾಗಿ ನಡೆಯಿತು. ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌...

20 ವರ್ಷಗಳ ರಾಜಕೀಯ ವನವಾಸ ಅಂತ್ಯಗೊಂಡಿದೆ: ಎಸ್‌. ಬಾಲರಾಜು

ಮೈಸೂರು: ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಅಂತ್ಯಗೊಂಡು ನನಗೊಂದು ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಚಾಮರಾಜನಗರ ಲೋಕಸಭಾ...

ಡಾ. ಮಂಜುನಾಥ್‌ ನಮ್ಮ ಅಭ್ಯರ್ಥಿಯಲ್ಲ: ಜಿ.ಟಿ ದೇವೇಗೌಡ

ಮೈಸೂರು: ಡಾ. ಸಿ.ಎನ್‌ ಮಂಜುನಾಥ್‌ ನಮ್ಮ ಪಕ್ಷದ ಅಭ್ಯರ್ಥಿಯಲ್ಲ, ಅವರು ಬಿಜೆಪಿ ಪಕ್ಷ ಅಭ್ಯರ್ಥಿ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ...

ಚಾಮುಂಡಿ ಬೆಟ್ಟಕ್ಕೆ ರೋಪ್‌-ವೇ ಅನಗತ್ಯ: ಚಾಮುಂಡಿ ಬೆಟ್ಟ ಉಳಿಸಿ ಸಮಿತಿ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ. ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ...

IPL-2024: RCB ತಂಡ ಸೇರಿಕೊಂಡ ಕಿಂಗ್‌ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಭಾನುವಾರ...

ಸಂವಿಧಾನದಲ್ಲಿ ರಾಜ-ರಾಣಿ ಪಟ್ಟಕ್ಕೆ ಹೆಚ್ಚು ಮಹತ್ವ ಇಲ್ಲ: ಯದುವೀರ್‌

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು...

ಈಗ ದೇಶದಲ್ಲಿ ರಾಜಾಡಳಿತ ಇಲ್ಲ: ಯದುವೀರ್‌ಗೆ ಟಾಂಗ್‌ ಕೊಟ್ಟ ಪ್ರತಾಪ್‌ ಸಿಂಹ!

ಮೈಸೂರು: ಸಂವಿಧಾನ ಜಾರಿಯಾದಾಗಿನಿಂದ ದೇಶದಲ್ಲಿ ರಾಜಾಡಳಿತ ಇಲ್ಲ. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ...

ಹೆಣ್ಣೆಂದು ಮೂಗು ಮುರಿಯುವ ಕಾಲ ಮುಗಿಯಿತು.

• ಮಹೇಂದ್ರ ಹಸಗೂಲಿ ಹೆಣ್ಣು ಈ ಜಗದ ಕಣ್ಣು ಮಾತ್ರವಲ್ಲ ಕುಟುಂಬದ ಕಣ್ಣು. ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುವಂತಾಗಿದ್ದರೂ ಹೆಣ್ಣಿನ ಬಗೆಗಿನ ಕೀಳರಿಮೆ ಎಲ್ಲೋ ಒಂದು...

ನಿಂಬೆ ಹುಲ್ಲಿನ ಮ್ಯಾಜಿಕ್

ರಮ್ಯ ಅರವಿಂದ್ ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ...

ನಾನು ಜೀವಂತವಾಗಿ ಉಳಿಯಲು ಡಾ.ಮಂಜುನಾಥ್‌ ಕಾರಣ : ಹೆಚ್‌ಡಿಕೆ

ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್‌ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ...

  • 1
  • 2