ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್‌ಗಳ ಗೆಲುವು...
ಚುನಾವಣಾ ರಾಯಾಭಾರಿಗಳನ್ನಾಗಿ ಮೂರು ಮಂದಿ ನೇಮಕ !
ಮೈಸೂರು: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂಬಂಧ ಸ್ವೀಪ್ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ...
ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಲು ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ !
ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ...
ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು
ಮೈಸೂರು : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು...
ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು
ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ...
ಯುವಜನತೆ ಹೆಚ್ಚು ರಾಜಕೀಯಕ್ಕೆ ಬರಲಿ: ಎಂ.ಎನ್.ನಟರಾಜ್
ಮೈಸೂರು: ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ರಾಜಕೀಯಕ್ಕೆ ಬರಬೇಕಿದೆ ಎಂದು ರಾಷ್ಟ್ರೀಯ ಯುವಜನ ಸಬಲೀಕರಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಎಂ.ಎನ್.ನಟರಾಜ್ ಹೇಳಿದರು. ಮೈಸೂರಿನ ನೆಹರು ಯುವಕೇಂದ್ರ, ಶೇಷಾದ್ರಿ...
ಐಪಿಎಲ್ ಎರಡನೇ ವೇಳಾಪಟ್ಟಿ ಬಿಡುಗಡೆ !
ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ಎರಡನೇ ಹಂತದ ವೇಳಾಪಟ್ಟಿಯನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್...
ನಾಡು ಕಂಡ ಅಪೂರ್ವ ಸಂತ ಕೈವಾರ ತಾತಯ್ಯ : ಎಚ್ ಎ ವೆಂಕಟೇಶ್ ಅಭಿಪ್ರಾಯ
ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ...
ಯುವ ಸಮುದಾಯದಲ್ಲಿ ಇಂದು ಗೆಲ್ಲುವ ದಾವಂತ ಹೆಚ್ಚಾಗಿದೆ : ರಂಗಕರ್ಮಿ ಚಂದ್ರು ಮಂಡ್ಯ
ಮೈಸೂರು : ಯುವ ಸಮುದಾಯದಲ್ಲಿ ಇಂದು ಗೆಲ್ಲುವ ದಾವಂತ ಹೆಚ್ಚಾಗಿದೆ. ಗೆಲ್ಲುವ ಹಂತದಲ್ಲಿನ ಪ್ರಕ್ರಿಯೆ ಮತ್ತು ಸೋಲನ್ನು ಆನಂದಿಸುವ ಮನೋಭಾವವನ್ನೇ ತೊರೆದು ಬಿಟ್ಟಿದ್ದಾರೆ ಎಂದು ಅದಮ್ಯ ರಂಗಶಾಲೆಯ...
ಅನಾರೋಗ್ಯದಿಂದ ವ್ಯಕ್ತಿ ಸಾವು : ಮನನೊಂದ ಪತ್ನಿ- ಮಗಳು ಆತ್ಮಹತ್ಯೆಗೆ ಶರಣು !
ಮೈಸೂರು: ಪತಿಯ ಸಾವಿನಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೊತೆಗೆ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ(40) ಮಗಳು...