ಮೈಸೂರು: ಪೊಲೀಸ್ ಇಲಾಖೆುಂ ಕೆಲಸವೆಂದರೆ ಕಾಲಮಿತಿಯಲ್ಲಿ ನಿರ್ವಹಿಸುವಂತಹ ಕೆಲಸವಲ್ಲ. ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮಾಡುವಂತಹ ವೃತ್ತಿಯಾಗಿದೆ ಎಂದು ನಿವೃತ್ತ ಕವಾಂಡೆಂಟ್ ಶಿವರಾಜ್ ತಿಳಿಸಿದರು....
ನನ್ನ ಹೆಜ್ಜೆ ಮಂಡ್ಯಕ್ಕಾಗಿ; ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?
ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ದಂಡೇ ಒಂದೆಡೆ ಇದ್ದರೇ, ಒಳಬೇಗುದಿ, ಸ್ವತಂತ್ರ ಅಭ್ಯರ್ಥಿಗಳ ಆರ್ಭಟ ಜೋರು ಎನ್ನಬಹುದಾಗಿದೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮದನ್ ಪಟೇಲ್ ನೇಮಕ !
ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್...
ಶ್ರೀಗಳಂತಹ ಮಹನೀಯರನ್ನು ನೆನೆಯುವುದೇ ಒಂದು ಪುಣ್ಯದ ಕೆಲಸ : ಸೋಮಶೇಖರ್
ಮೈಸೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ೧೧೭ನೇ ಜನ್ಮ ದಿನಾಚರಣೆಯನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ‘ಜನನಿ‘ ಕಚೇರಿಯಲ್ಲಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್ ಅವರು,...
ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ರಾಮ್‌ದೇವ್-ಬಾಲಕೃಷ್ಣ : ನ್ಯಾಯಾಧೀಶರ ತರಾಟೆ !
ನವದೆಹಲಿ: ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವ ಮೂಲಕ ಆಯುರ್ವೇದ ಉತ್ಪನ್ನಗಳನ್ನು ಉತ್ತೇಜಿಸಲು ಪ್ರಯತ್ನ ಮಾಡಿದ ಪ್ರಕರಣದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ...
ದೇವೇಗೌಡರ ಸ್ವಾರ್ಥದಿಂದಾಗಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಯ್ತು: ಸಚಿವ ವೆಂಕಟೇಶ್
ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿಸಿ ಯದುವೀರ್...
ದೇವೇಗೌಡರ ಕುರಿತು ನಮಗಿರುವುದು ರಾಜಕೀಯ ವಿರೋಧ ಅಷ್ಟೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು...
ಗಡಿ ವಿಚಾರವಾಗಿ ಮತ್ತೊಮ್ಮೆ ತಗಾದೆ ತೆಗೆದ ಚೀನ : ಅರುಣಾಚಲ ಪ್ರದೇಶದ ೩೦ ಸ್ಥಳಗಳಿಗೆ ಮರು ನಾಮಕರಣ ಮಾಡಿದ ಚೀನ !
ನವದೆಹಲಿ: ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು ಸ್ಥಳಗಳಿಗೆ ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ...
ಮಂಡ್ಯ ಅಭ್ಯರ್ಥಿ ಸ್ಟಾರ್ ಚಂದ್ರುಗಿಂತ ಅವರ ಪತ್ನಿಯೇ ಶ್ರೀಮಂತೆ.!
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ತಮ್ಮ ಅಫಿಡವಿಟ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ತಮಗಿಂತ ತಮ್ಮ ಪತ್ನಿಯೇ ಶ್ರೀಮಂತೆ...
ಅಬಕಾರಿ ನೀತಿ ಪ್ರಕರಣ : ಎಎಪಿ ಮುಖಂಡನಿಗೆ ಜಾಮೀನು !
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ. ಎಎಪಿ ನಾಯಕನಿಗೆ ಜಾಮೀನು ನೀಡಲು...