Mysore
20
overcast clouds
Light
Dark

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು...

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯...

ಅಕ್ರಮ ಮದ್ಯ ವಶ: ಆರೋಪಿ ಬಂಧನ

ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್‌ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್‌ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ...

ಪುತ್ರನ ಪರ ಸಚಿವ ಹೆಚ್‌.ಸಿ.ಮಹದೇವಪ್ಪ ಮತಯಾಚನೆ !

ತಲಕಾಡು : ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯಕ್ತಿಪೂಜೆ ಮಾರಕ, ವ್ಯಕ್ತಿ ಪೂಜೆಯಿಂದ ಸರ್ವಾಧಿಕಾರ ಬೆಳೆಯಲಿದೆ, ಸರ್ವಾಧಿಕಾರ ಪ್ರಜಾ ಪ್ರಭುತ್ವ ವ್ಯವಸ್ಥೆ ನಾಶಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ....

ತಾಂಡವಪುರದಲ್ಲಿ ಯತೀಂದ್ರ ಮತಭೇಟೆ

ತಾಂಡವಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟವು ಅಧಿಕಾರಿಕೆ ಬರುವುದು ನಿಶ್ಚಿತ ಎಂದು ವರುಣ ಕ್ಷೇತ್ರದ ವಾಜಿ ಶಾಸಕ ಹಾಗೂ ಆಶ್ರುಂ ಸಮಿತಿಯ ಅಧ್ಯಕ್ಷ...

ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಪ್ರತಾಪ್‌ ಸಿಂಹ

ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ...

ಸಿಎಂ ತವರು ಕ್ಷೇತ್ರದಲ್ಲೇ ಮಗನಿಗೆ ಪ್ರತಿಭಟನಾಕಾರರಿಂದ ತರಾಟೆ !

ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ. ಚಾಮರಾಜನಗರ ಲೋಕಸಭಾ...

ಇನ್ನು ಮುಂದೆ ಕೊಳವೆಬಾವಿ ಕೊರೆಸಲು ಅನುಮತಿ ಕಡ್ಡಾಯ !

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ...

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೆ ಭೇಟಿ ಮಾಡಿದ ಹೆಚ್‌.ಡಿ.ಕೆ

ಬೆಂಗಳೂರು :  ಕೇಂದ್ರದ ಮಾಜಿ ಸಚಿವರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಹಿರಿಯ ನಾಯಕರು ಆಗಿರುವ  ಎಸ್.ಎಂ.ಕೃಷ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ...

ಸಿಎಂ ಭದ್ರತಾ ವೈಪಲ್ಯ : ಸಿಎಂಗೆ ಹಾರಹಾಕಿದ ವ್ಯಕ್ತಿ ಸೊಂಟದಲ್ಲಿ ಗನ್‌ !

ಬೆಂಗಳೂರು:  ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು  ಭರ್ಜರಿ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ  ಸೌಮ್ಯಾ ರೆಡ್ಡಿ  ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್...

  • 1
  • 2
  • 4