ತುಮಕೂರು: ನಗರದ ವಿದ್ಯಾನಿಧಿ ಕಾಲೇಜಿನ ಎಂ. ಜ್ಞಾನವಿ ಎಂಬ ವಿದ್ಯಾರ್ಥಿನಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಾಣಿಜ್ಯ ವಿಭಾಗದಲ್ಲಿ...
ಹೆಚ್‌ಡಿಕೆ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ಮಹದೇಶ್ವರ ಬೆಟ್ಟ: ಕಾಡಾನೆ ದಾಳಿಗೆ ಕಾಲ್ನಡಿಗೆ ಬರುತ್ತಿದ್ದ ಮಹಿಳೆ ಸಾವು
ಹನೂರು: ನಿನ್ನೆ ( ಏಪ್ರಿಲ್ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ....
ದ್ವಿತೀಯ ಪಿಯು ಫಲಿತಾಂಶ: ಉತ್ತೀರ್ಣರಾದವರ ವಿಭಾಗವಾರು ವಿವರ
ಬೆಂಗಳೂರು: ಇಂದು ( ಏಪ್ರಿಲ್ 10 ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟಾರೆ 5,52,690 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 81.15% ಫಲಿತಾಂಶ ಬಂದಿದೆ. ನಿರೀಕ್ಷೆಯಂತೆ ಈ...
ಕನ್ನಡಕ್ಕೆ ಪ್ರತ್ಯೇಕ ಟ್ವಿಟರ್ ಖಾತೆ ತೆರೆದ ಮೋದಿ
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನಾಂಕ ಸಮೀಪಿಸುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಮಾಧ್ಯಮದಲ್ಲಿ ಕನ್ನಡಕ್ಕೆಂದು ಪ್ರತ್ಯೇಕ ಖಾತೆಯನ್ನು ತೆರೆದಿದ್ದಾರೆ. ʼನರೇಂದ್ರ ಮೋದಿ ಕನ್ನಡʼ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ಫಲಿತಾಂಶವೆಷ್ಟು?
ಬೆಂಗಳೂರು: ಕಳೆದ ಮಾರ್ಚ್ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್ 10 ) ಪ್ರಕಟಗೊಂಡಿದೆ. ಈ ಬಾರಿ 5,52,690 (...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ?
ಬೆಂಗಳೂರು: ಕಳೆದ ಮಾರ್ಚ್ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್ 10 ) ಪ್ರಕಟಗೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ...
- 1
- 2