ಮುಲ್ಲಾನ್ಪುರ: ಇಲ್ಲಿನ ಮಹಾರಾಜ ಯದವೀಂದ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 37ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ಗಳ...
ಲೋಕಸಭಾ ಚುನಾವಣೇ ಬಳಿಕ ರಾಜಕೀಯದಲ್ಲಿ ಬದಲಾವಣೆ : ಬಿ.ವೈ.ವಿಜಯೇಂದ್ರ ಭವಿಷ್ಯ
ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ...
IPL 2024: ಕೆಕೆಆರ್ಗೆ ಆರ್ಸಿಬಿ ವಿರುದ್ಧ 1ರನ್ಗಳ ರೋಚಕ ಜಯ: ಆರ್ಸಿಬಿಗೆ ಸತತ 6ನೇ ಸೋಲು!
ಕೊಲ್ಕತ್ತಾ: ಕೊಲ್ಕತ್ತಾ ನೈಟ್ರೈಡರ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಮಂಕಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1ರನ್ ಗಳ ಹೀನಾಯ ಸೋಲು ಕಂಡಿದೆ. ಇದು ಆರ್ಸಿಬಿಗೆ ಟೂರ್ನಿಯಲ್ಲಿ...
ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಮಂಡ್ಯಕ್ಕೆ ವಿವಿಧ ಗ್ಯಾರಂಟಿ; ಸಕ್ಕರೆ ಜಿಲ್ಲೆಗೆ ಕಾಂಗ್ರೆಸ್ ನೀಡಿದ ಭರವಸೆಗಳೇನು?
ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...
ನೇಹ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮುಸ್ಲಿಂ ಸಮುದಾಯದ ಮುಖಂಡರಿಂದ ನಾಳೆ ಅರ್ಧ ದಿನ ವ್ಯಾಪರ ಬಂದ್ ಮುಸ್ಲಿಂ ಸಂಸ್ಥೆ ಕಾಲೇಜು ಕೊಠಡಿಗೆ ನೇಹ ಹೆಸರು. ಬೆಂಗಳೂರು: ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ...
ಮತದಾನ ದಿನದಂದು ಮತಗಟ್ಟೆಗಳಲ್ಲಿ ನಡೆಯುವ ಪ್ರಕ್ರಿಯೆಯನ್ನು ವೀಕ್ಷಿಸಿ ವರದಿ ನೀಡಬೇಕು: ನೀರಜ್ ಕುಮಾರ್
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿರುವ ಸೂಕ್ಷ್ಮವೀಕ್ಷಕರು ಮತಗಟ್ಟೆಯ ಹೊರಗೆ ಹಾಗೂ ಒಳಗೆ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ವರದಿ ನೀಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ...
ʼಕೈʼ ನಾಯಕರಲ್ಲಿ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲದು : ಸುರ್ಜೆವಾಲ!
ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ...
ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಕಾಂಗ್ರೆಸ್ ದೂರು
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ...
ಇನ್ಮುಂದೆ ಬಿಜೆಪಿ, ನರೇಂದ್ರ ಮೋದಿ ಆರಾಧಿಸುವ ಸಂಘಟನೆಯಾಗಲಿದೆ : ಚಿದಂಬರಂ ವ್ಯಂಗ್ಯ
ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು. ಕೇಸರಿ...
ಲೋಕಸಭೆ ಚುನಾವಣೆ: ಚುನಾವಣೆ ಕರ್ತವ್ಯನಿರತ ಅಧಿಕಾರಿಗಳಿಂದ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ !
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ...