Mysore
20
clear sky
Light
Dark

ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರೂ ಗರ್ವದಿಂದ ಭಾಗವಹಿಸಬೇಕು : ಡಾ. ಕೆ ವಿ ರಾಜೇಂದ್ರ

ಮೈಸೂರು : ಪ್ರಪಂಚದಲ್ಲಿ ಅತ್ಯಂತ ದೊಡ್ಡ ಸಾರ್ವತ್ರಿಕ ಚುನಾವಣೆಯದಂತಹ ಭಾರತದ ಲೋಕಸಭಾ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರು ಗರ್ವದಿಂದ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಸದೃಢ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು...

ಮತದಾನ ಮಾಡಿ, ಮಾಡಲು ಪ್ರೇರೆಪಿಸಿ: ಮೈಸೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಮತದಾನ ಮಾಡುವ ಜೊತೆಗೆ ಸುತ್ತಮುತ್ತಲಿನವರಿಗೂ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಮೈಸೂರು...

ಕುಸಿದ ಕಾನೂನು ಸುವ್ಯವಸ್ಥೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ:  ಆರ್‌.ಅಶೋಕ ಆಗ್ರಹ

ಆನೇಕಲ್‌ :  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು...

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ: ಸಿ.ಎಂ.ಸಿದ್ದರಾಮಯ್ಯ

ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್,...

ನೇಹಾ ಹೀರೆಮಠ್‌ ಹತ್ಯೆ: ನಟ ದರ್ಶನ್‌ ಪ್ರತಿಕ್ರಿಯೆ

ಮೈಸೂರು: ಪ್ರೀತಿ ನಿರಾಕರಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಕೊಂದು ಅಟ್ಟಹಾಸ ಮೆರೆದಿದ್ದ ಫಯಾಜ್‌ ವಿರುದ್ಧ ಕಾನೂನಾತ್ಮ ಹೋರಾಟ ಮಾಡುವಂತೆ ಸಮಾಜಿಕ ಜಾಲತಾಣದಲ್ಲಿ ಕೂಗು ಕೇಳಿಬುರುತ್ತಿದೆ. ಈ ಕೂಗಿದೆ ಸ್ಯಾಂಡಲ್‌ವುಡ್‌ ಕೂಡ...

ಮೈಸೂರಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನಕ್ಕೆ ಬಿವೈವಿ ಚಾಲನೆ!

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಾಗಿರುವ ವೇಳೆಯೇ ಬಿಜೆಪಿ ಪ್ರತಿನಿತ್ಯ ಒಂದಿಲ್ಲೊಂದು ನೂತನ ಸ್ಕೀಂಗಳೊಂದಿಗೆ ಮತದಾರರನ್ನು ಸೆಳೆಯಲು ಮುಂದಾಗುತ್ತಿದೆ. ಅದರಂತೆಯೇ ಇಂದು(ಏ.೨೧) ಮೈಸೂರಿನಲ್ಲಿ “ಬಿಜೆಪಿ ಮಹಾಸಂಪರ್ಕ ಅಭಿಯಾನ”ಕ್ಕೆ...

ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಂದಿನಿ ಪ್ರಾಯೋಜಕತ್ವ: ಇದರಲ್ಲಿ ಟೀಂ ಇಂಡಿಯಾಗಿಲ್ಲ ಸ್ಥಾನ?!

ಮೈಸೂರು: ಇದೇ ಜೂನ್‌ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ. ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತನ್ನ...

ಲೋಕ ಸಮರ 2024: ಏ.22ರಂದು ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ!

ಮಣಿಪುರ: ಏಪ್ರಿಲ್‌ 19ರಂದು ನಡೆದಿದ್ದ ಮಣಿಪುರದ ಇನ್ನರ್‌ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್‌ಗಳಿಗೆ...

ʻಇಂಡಿಯಾʼ ಬಿಜೆಪಿಯ ಎಲ್ಲಾ ಯತ್ನ ವಿಫಲಗೊಳಿಸಲಿದೆ: ರಾಹುಲ್‌

ಭಾಗಲ್‌ಪುರ್‌(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತರನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ...

ʻಕೈʼ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದು ಪ್ರಧಾನಿ: ಎಚ್‌.ಡಿ ದೇವೇಗೌಡ

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ರಾಷ್ಟ್ರದಲ್ಲಿ 10 ವರ್ಷ ಆಡಳಿತ ನಡೆಸಿ ದೇಶದ ಖಾಜಾನೆಯನ್ನು ಖಾಲಿ ಮಾಡಿ 2014 ರಲ್ಲಿ ಮೋದಿ ಕೈಗೆ ಖಾಲಿ ಚೊಂಬು ನೀಡಿತ್ತು. ಆ ಖಾಲಿ...