Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಉಚ್ಚಾಟನೆಗೆ ಹೆದರಲ್ಲ – ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಉಚ್ಚಾಟನೆ...

ಬರ ಪರಿಹಾರಕ್ಕೆ ಸಮ್ಮತಿಸಿದ ಸುಪ್ರೀಂ : ಇದು ಮೊದಲ ಹಂತದ ಜಯ ಎಂದ ಕಾಂಗ್ರೆಸ್‌ !

ಬೆಂಗಳೂರು: ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರ ವಿಷಯದಲ್ಲಿ ಸುಪ್ರೀಂ ಮಧ್ಯಸ್ಥಿಕೆವಹಿಸಿ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರು ಹಾಗೂ...

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ : ಸೂಲಿಬೆಲೆ !

ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಾಂಬ್ ಸ್ಪೋಟ ಆಗುತ್ತಿದೆ. ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆ, ತುಷ್ಠಿಕರಣದಲ್ಲಿ ತೊಡಗಿದ್ದಾರೆ ಎಂದು ಚಿಂತಕ ಚಕ್ರವರ್ತಿ...

ಅಂದು ರಾಜ್‌ ರಾಜಕೀಯಕ್ಕೆ ಬಂದಿದ್ದರೆ ರಾಜಕೀಯದಲ್ಲಿ ರಾರಾಜಿಸುತ್ತಿದ್ದರು: ಮೊಯ್ಲಿ !

ಉಡುಪಿ : ಹಿಂದೊಮ್ಮೆ ವರನಟ ಡಾ.ರಾಜ್‌ ಕುಮಾರ್‌ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಒದಗಿತ್ತು, ಆದರೆ ಅಣ್ಣವ್ರು ಅದನ್ನು ನಯವಾಗಿ ನಿರಾಕರಿಸಿದ್ರು ಎಂದು ಮಾಜಿ...

ರಾಜ್ಯಕ್ಕೆ ಬರ ಪರಿಹಾರ ನೀಡಲು ಒಪ್ಪಿದ ಕೇಂದ್ರ

ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ...

ಬಿಜೆಪಿಯಿಂದ ಈಶ್ವರಪ್ಪ ೬ವರ್ಷ ಉಚ್ಚಾಟನೆ !

ಬೆಂಗಳೂರು : ಬಿಜೆಪಿಯ ಸೂಚನೆಯನ್ನು ತಿರಸ್ಕರಿಸಿ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ...

ಚಾಲಾಕಿಯಿಂದ ದುಡ್ಡು ಕಸಿಯುತ್ತಿರುವ ಸಿಎಂ : ಬಿ.ವೈ.ವಿಜಯೇಂದ್ರ

ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು...

ಚುನಾವಣೆಗೆ ಕೇಲವೇ ದಿನ ಬಾಕಿ : ಮತದಾರರಿಗೆ ಆಮಿಷ ತಡೆಯಲು ಚುನಾವಣಾ ಅಧಿಕಾರಿ ಸಜ್ಜು

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು...

ವಿರಾಜಪೇಟೆಯಲ್ಲಿ ಭಾರಿ ಮಳೆ

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ...

ರಾಜ್ಯದಲ್ಲಿ ತುಘಲಕ್ ದರ್ಬಾರ್: ಶ್ರೀನಿವಾಸಗೌಡ

ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು....