Mysore
20
overcast clouds
Light
Dark

ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಪ್ತಿ ಆಗಿದ್ದೇಷ್ಟು ಏನೇನು !

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನಲೆ ಅಕ್ರಮ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾಡಳಿತ, ಮಾದರಿ ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಿಲ್ಲೆಯಲ್ಲಿ 1 ಕೋಟಿ ನಗದು ಹಾಗೂ...

ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 1779243 ಅಂತಿಮ ಮತದಾರರು: ಡಾ. ಕುಮಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ 17,79,243 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು....

ನಾಡಗೀತೆಗೆ ಸಂಗೀತ ಸಂಯೋಜನೆ : ರಿಟ್‌ ಅರ್ಜಿ ವಜಾ !

ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ಇದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್‌...

ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಮರು ಪರೀಕ್ಷೆ

ಮಂಡ್ಯ: ಏಪ್ರಿಲ್ 29 ರಿಂದ ಮೇ 16 ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಮರುಪರೀಕ್ಷೆ ನಡೆಯಲಿದೆ. ಮೊದಲನೇ ಪರೀಕ್ಷೆ ನಡೆದ...

ಮತಯಾಚನೆ ಕೊನೆ ದಿನ : ಬಿಡುವಿಲ್ಲದ ಪ್ರಚಾರ ನಡೆಸಿದ ಯದುವೀರ್‌

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಪ್ರಚಾರ ನಡೆಸಿದರು....

‘ಚಿಂತಕರು, ಹೋರಾಟಗಾರರು ತಟಸ್ಥರಾಗಿದ್ದರೆ ರಾಷ್ಟ್ರಕ್ಕೆ ಮಾರಕ’

ಮೈಸೂರು : ಸಾವಾಜಿಕ, ರಾಜಕೀಯ ಸಮಸ್ಯೆಯಿಂದ ಜನರು ಬಳಲುತ್ತಿರುವಾಗ ಚಿಂತಕರು, ಹೋರಾಟಗಾರರು ತಟಸ್ಥವಾಗಿದ್ದರೆ ದೇಶಕ್ಕೆ ಮಾರಕ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ...

ಕೊಲೆ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಿದ ಕಾಂಗ್ರೆಸ್: ವಾಳವಿಕ ಅವಿನಾಶ್

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ, ಕೊಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆರೋಪಿಸಿದರು....

ಬಹುತ್ವ ಭಾರತ ಉಳಿಸಿಕೊಳ್ಳಲು ಬಿಜೆಪಿ ಕಿತ್ತೊಗೆಯಿರಿ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದ್ದು, ಬಹುತ್ವ ಭಾರತ ಉಳಿಸಿಕೊಳ್ಳಲು ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಕಾಂಗ್ರೆಸ್‌ ಬರುವಂತೆ...

ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ : ಡಾ.ಡಿ.ತಿಮ್ಮಯ್ಯ

ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು. ಕನ್ನಡ ಸಾಹಿತ್ಯ...

ಮತ್ತೊಮ್ಮೆ ಮೋದಿಗಾಗಿ ʼಭಾರತ್‌ ಬಚಾವೋʼ ಸೈಕಲ್‌ ಯಾತ್ರೆ

ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ...