ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ...
ಕೌಟಿಲ್ಯ ವಿದ್ಯಾಲುಂದಿಂದ ೨೦೨೩-೨೪ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಪ್ರವಾಸ
ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ...
ಮೋದಿ ಸರ್ಕಾರದಿಂದ ಅತ್ಯಧಿಕ ಬರ-ಪ್ರವಾಹ ಪರಿಹಾರ ಬಿಡುಗಡೆ, ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್.ಅಶೋಕ
ನಿದ್ದೆ ಮಾಡುವ ಸಿಎಂ ಸಿದ್ದರಾಮಯ್ಯನವರಿಂದ ಕೇವಲ ಸುಳ್ಳು ಮಾತು, ಎರಡು ನಾಲಿಗೆಯ ಮುಖ್ಯಮಂತ್ರಿ ಬೆಂಗಳೂರು : ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್ ಬರ-ಪ್ರವಾಹ ಪರಿಹಾರವಾಗಿ...
ಗ್ರಾಮೀಣ ವೈದ್ಯರುಗಳಿಗೆ ಪುನರ್ ಶಿಕ್ಷಣ ಕಾರ್ಯಗಾರ
ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು....
12000ಕ್ಕಿಂತ ಕಡಿಮೆ ಬೆಲೆಗೆ ಸಿಗುವ ಬೆಸ್ಟ್ 5ಜಿ ಮೊಬೈಲ್‌ಗಳು
ಎಲ್ಲರಿಗೂ ವೇಗದ ನೆಟ್‌ವರ್ಕ್ ಫೀಚರ್ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ....
ನಿಮ್ಮ ಬಳಿ ಈ 2 ಒನ್‌ಪ್ಲಸ್ ಮೊಬೈಲ್ ಇದ್ದರೆ ಸಾಫ್ಟ್‌ವೇರ್ ಅಪ್‌ಡೇಟ್ ಮರೆತುಬಿಡಿ!
ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್ 8 ಹಾಗೂ...
ಆರ್ಚರಿ ವಿಶ್ವಕಪ್: 5 ಚಿನ್ನ ಸೇರಿ 8 ಪದಕ ಬಾಚಿಕೊಂಡ ಭಾರತ
ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ...
ನನ್ನ ಮಗ ತಪ್ಪು ಮಾಡಿದ್ದರೂ ತಪ್ಪೆ : ಜಿ.ಟಿ.ದೇವೇಗೌಡ !
ಮೈಸೂರು : ತಪ್ಪು ಯಾರೆ ಮಾಡಿರಲಿ ನನ್ನ ಮಗ ತಪ್ಪು ಮಾಡಿದ್ದರು ಅದು ತಪ್ಪೆ ಸಾಬೀತಾದರೆ ಶಿಕ್ಷೆ ಆಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಾಸನ...
ತನಿಖೆಯಲ್ಲಿ ತಪ್ಪು ಸಾಬೀತು ಆದರೆ, ಯಾರೇ ಆದರು ಶಿಕ್ಷೆ ಆಗಲೇ ಬೇಕು : ಹೆಚ್‌ಡಿಕೆ !
ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...
ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮಗ : ಕೃಷ್ಣ ಭೈರೇಗೌಡ !
ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...










