Day: May 4, 2024

Home / 2024 / May / 04 (Saturday)

IPL 2024: ನಾಯಕ ಫಾಫ್‌ ಅರ್ಧಶತಕ: ಆರ್‌ಸಿಬಿಗೆ ಮತ್ತೊಂದು ಗೆಲುವು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಎಂ....

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮನೆಯಲ್ಲಿ ರೇವಣ್ಣ ಬಂಧನ

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣರವರ ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಶಾಸಕ ಎಚ್‌.ಡಿ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಮಾಜಿ...

ಚಿನ್ನ ಸಾಗಾಟ: ಅಫ್ಘಾನ್‌ ಕಾನ್ಸುಲ್‌ ಜನರಲ್‌ ರಾಜೀನಾಮೆ

ಮುಂಬೈ: ದುಬೈನಿಂದ ಭಾರತಕ್ಕೆ ಚಿನ್ನವನ್ನು ಕಳ್ಳ ಸಾಗಾಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದ ಅಫ್ಘಾನಿಸ್ತಾನದ ಕಾನ್ಸುಲ್‌ ಜನರಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸುಮಾರು...

ಚಾವಣಿ ಶೀಟ್‌ ಬಿದ್ದು ಕೂಲಿ ಕಾರ್ಮಿಕ ಸಾವು

ಮೈಸೂರು: ಶುಕ್ರವಾರ ನಗರದಲ್ಲಿ ಬಿದ್ದ ಬಿರು ಮಳೆಗೆ ಚಾವಣಿ ಶೀಟ್‌ ತಲೆ ಮೇಲೆ ಬಿದ್ದು ಚಾವಣಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಆಲನಹಳ್ಳಿ ಪೊಲೀಸ್‌...

ರೇವಣ್ಣ ಒಳ್ಳೇ ನಡವಳಿಕೆಯ ವ್ಯಕ್ತಿಯಲ್ಲ: ಬಿಜೆಪಿ ಮುಖಂಡ ಶಿವರಾಮೇಗೌಡ

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ...

T20 worldcup: ಅಮೇರಿಕಾ ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ

ನವದೆಹಲಿ: ಇದೇ ಜೂನ್‌ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ...

ಪ್ರಜ್ವಲ್‌ ರೇವಣ್ಣಗೆ ಶೀಘ್ರವೇ ರೆಡ್‌ ಕಾರ್ನರ್‌ ನೋಟಿಸ್‌

ಬೆಂಗಳೂರು : ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಶೀಘ್ರವೇ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ...

ಮೈಸೂರಿಗೆ ವರುಣ ಸಿಂಚನ: ನಗರದಾದ್ಯಂತ ಧರೆಗುರುಳಿದ ಮರಗಳು, ಒಂದು ಸಾವು

ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ. ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು...

ನಮ್ಮ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ: ಅಣ್ಣಾಮಲೈ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಾಂಗ್ರೆಸ್‌ ವಿರುದ್ಧ ಪ್ರಧಾನಿ ತೀವ್ರ ವಾಗ್ಧಾಳಿ !

ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ....

  • 1
  • 2