Day: May 6, 2024

Home / 2024 / May / 06 (Monday)

ದೇವರಾಜೇಗೌಡ ಹೇಳಿರುವುದೆಲ್ಲಾ ಸುಳ್ಳಿನ ಕಂತೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ...

ಹೆಣ್ಣು ಭ್ರೂಣ ಪತ್ತೆ ಪ್ರಕರಣ: ಸ್ಥಳ ಮ‌ಹಜರ್ ನಡೆಸಿದ ಜಿಲ್ಲಾಧಿಕಾರಿ

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌...

T20 Worldcup 2024: ಟೀಮ್‌ ಇಂಡಿಯಾ ಹೊಸ ಜೆರ್ಸಿ ಅನಾವರಣ

ಮುಂಬರುವ ಜೂನ್‌ 2ರಿಂದ ಚುಟುಕು ಕ್ರಿಕೆಟ್‌ ಸಮಯ ಟಿ20 ವಿಶ್ವಕಪ್‌ ಟೂರ್ನಿ ವೆಸ್ಟ್‌ ಇಂಡೀಸ್‌ ಹಾಗೂ ಯುಎಸ್‌ಎನಲ್ಲಿ ಆರಂಭಗೊಳ್ಳಲಿದ್ದು, ಇದಕ್ಕಾಗಿ ಟೀಮ್‌ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಂಡಿದೆ....

ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಮಳೆ: ಜನರಲ್ಲಿ ಹರ್ಷ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ.6) ಸಂಜೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ನಗರದ ಚಾಲುಕ್ಯ ಸರ್ಕಲ್‌, ಪ್ಯಾಲೇಸ್‌ ಸರ್ಕಲ್‌ ಸೇರಿದಂತೆ ವಿವಿದೆಡೆ ಆಲಿಕಲ್ಲು ಸಹಿತ...

ನಮ್ಮೊಳಗೂ ಇರುವ ಪೆನ್ ಡ್ರೈವ್ ಕಾಮಣ್ಣ

ನಾಗರಾಜ ವಸ್ತಾರೆ ನಿಜವಾಗಿ ಹೇಳುತ್ತೇನೆ, ಈ ಕುರಿತೇನೂ ಬರೆಯತೋಚುತ್ತಿಲ್ಲ. ಹಾಗೆ ನೋಡಿದರೆ ಇದೇನೂ ಬರೆಯತಕ್ಕ ವಿಚಾರವೂ ಅಲ್ಲ. ಹಗರಣಗಳಾದರೂ, ಸುತ್ತಲಿನ ವಾತಾವರಣದೊಳಗಿನ ಸಾಮಾನ್ಯ ಏರುಪೇರೆನ್ನುವ ಹಾಗೆ- ದಿನದಿಂದ...

ಅನುಮತಿ ಇಲ್ಲದೆ ನನ್ನನ್ನು ಬೆತ್ತಲೆ ನೋಡಲು ನಿಮಗೆ ಅಧಿಕಾರ ಕೊಟ್ಟವರು ಯಾರು?

ನಾಗರಾಜ್ ಹೆತ್ತೂರು ನಿಜ ಹೇಳಬೇಕಂದ್ರೆ… ಕಳೆದ ಒಂದು ವಾರದಿಂದ ತಲ್ಲಣಿಸಿದ್ದೇನೆ. ಇವತ್ತು ಒಂದು ವಿಷ್ಯ ಕಿವಿಗೆ ಬಿತ್ತು. ಹಾಸನದ ಯುವ ರಾಜಕಾರಣಿಯೊಬ್ಬ, ತನ್ನ ಕಾಮ ತೃಷೆಗೆ ಬಳಸಿಕೊಂಡ...

ಟಿ20 ವಿಶ್ವಕಪ್‌ ಗೆದ್ದರೆ ಪಾಕಿಸ್ತಾನ್‌ ಆಟಗಾರರಿಗೆಲ್ಲ ಬಂಪರ್‌ ಬಹುಮಾನ

ಪಾಕಿಸ್ತಾನ್/ಕರಾಚಿ : ಇದೇ ಜೂನ್‌ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್‌ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್‌ ಟೂರ್ನಿಯನ್ನು ಪಾಕಿಸ್ತಾನ್‌ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ...

ಮಂಡ್ಯ: ಆರೋಗ್ಯ ಇಲಾಖೆ ಕ್ವಾರ್ಟರ್ಸ್‌ನಲ್ಲಿ ಭ್ರೂಣಲಿಂಗ ಪತ್ತೆ

ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್‌ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ...

ಲೈಂಗಿಕ ದೌರ್ಜನ್ಯ, ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ...

ಮೋದಿ ತಮ್ಮ ಅವಧಿಯಲ್ಲಿನ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಸಿಎಂ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

  • 1
  • 2