Day: May 8, 2024

Home / 2024 / May / 08 (Wednesday)

ಕೆಜಿಎಫ್‌ ಚಾಪ್ಟರ್‌ 3 ಸೆಟ್ಟೇರಲಿದೆ: ನಿರ್ದೇಶಕ ಪ್ರಶಾಂತ್‌ ನೀಲ್‌

ಬಹು ನಿರೀಕ್ಷಿತ ಕನ್ನಡ ಚಿತ್ರರಂಗದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾದ ಕೆಜಿಎಫ್‌-1, ಕೆಜಿಎಫ್‌-2 ನ ಮುಂದುವರಿದ ಭಾಗವಾದ ಕೆಜಿಎಫ್‌ ಚಾಪ್ಟರ್‌ 3 ಸೆಟ್ಟೇರಲಿದೆ. ಹೌದು ಈ ಬಗ್ಗೆ ಸ್ವತಃ...

ಹಾಸನ ಪೆನ್‌ಡ್ರೈವ್‌ ಪ್ರಕರಣ; ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಒಕ್ಕಲಿಗರು: ಎಂ.ಲಕ್ಷ್ಮಣ್‌

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ...

ಮೈಸೂರಿನಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು, ಸಂಚಾರ ಅಸ್ತವ್ಯಸ್ತ

ಮೈಸೂರು: ನಗರದಲ್ಲಿ ಇಂದು(ಮೇ.೮) ಸುರಿದ ಧಾರಕಾರ ಮಳೆಗೆ ವಿವಿದೆಡೆ ಮರಗಳು ಧರೆಗುರಿಳಿದ್ದು, ಹಲವಾರು ವಾಹನಗಳು ಜಖಂಗೊಂಡಿವೆ. ಆಗ್ರಹಾರ, ಹಾರ್ಡಿಂಜ್ ವೃತ್ತ, ಕುವೆಂಪು ನಗರ, ಸರಸ್ವತಿಪುರಂ, ವಿವೇಕ ನಗರ,...

IPL 2024: ಹೈದರಾಬಾದ್‌ ಬ್ಯಾಟಿಂಗ್‌ ಮುಂದೆ ಮಂಡಿಯೂರಿದ ಲಖನೌ

ಹೈದರಾಬಾದ್‌: ಟ್ರಾವಿಸ್‌ ಹೆಡ್‌ ಮತ್ತು ಅಭಿಷೇಕ್‌ ಶರ್ಮಾ ಅವರ ಅನ್‌ಬೀಟನ್‌ ಇನ್ನಿಂಗ್ಸ್‌ ಸಹಾಯದಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಲಖನೌ ಸೂಪರ್‌ ಜೈಂಟ್ಸ್‌ ತಂಡವನ್ನು 10 ವಿಕೆಟ್‌ಗಳ...

ಮೇ.೯ ರಿಂದ ನಂಜನಗೂಡಿನಲ್ಲಿ ನಾಲ್ಕು ದಿನ ಶಂಕರ ಜಯಂತಿ

ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ...

೨೪ ಗಂಟೆಯೊಳಗೆ ಪೊಲೀಸರ ಬಲೆಗೆ ಬಿದ್ದ ಕಳ್ಳ!

ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ....

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ನೀಡಿದ ಹೈಗ್ರೌಂಡ್‌ ಠಾಣಾ ಪೊಲೀಸರು

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ ಅವರನ್ನೇ ಹೋಲುವ ಹಾಗಿರುವ ವೀಡಿಯೋ ಒಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪ್ರಕಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ...

ಮೈಸೂರು ವಿವಿಯಲ್ಲಿ ಶ್ರೀನಿವಾಸ್‌ಪ್ರಸಾದ್‌ಗೆ ನುಡಿನಮನ

ಮೈಸೂರು: ಹಿರಿಯ ಮುತ್ಸದ್ಧಿ ರಾಜಕಾರಣಿ, ಸಂಸದರಾಗಿದ್ದ ದಿವಗಂತ ವಿ.ಶ್ರೀನಿವಾಸ್‌ಪ್ರಸಾದ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಅಧ್ಯಯನ ಕೇಂದ್ರದಲ್ಲಿ ಬುಧುವಾರ ನುಡಿನಮನ ಕಾರ್ಯಕ್ರಮ ನಡೆಯಿತು....

ಪೆನ್‌ಡ್ರೈವ್‌ ಕೇಸಿನ ಹಿಂದೆ ಇರುವುದು ಬ್ಲಾಕ್‌ಮೇಲ್‌ ಕಿಂಗ್‌ ಕುಮಾರಸ್ವಾಮಿ: ಡಿಕೆಶಿ ಟಾಂಗ್‌

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ...

ಮಳೆ, ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಕುಮಾರ

ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ...

  • 1
  • 2