Day: May 10, 2024

Home / 2024 / May / 10 (Friday)

ಭಾರೀ ಮಳೆ; ಮೈಸೂರು, ಕೊಡಗಿಗೆ ಯೆಲ್ಲೋ ಅಲರ್ಟ್‌

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ...

IPL 2024: ಗುಜರಾತ್‌ ಬೌಲಿಂಗ್‌ ದಾಳಿಗೆ ಶರಣಾದ ಚೆನ್ನೈ ಸೂಪರ್‌ ಕಿಂಗ್ಸ್

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ 35 ರನ್‌ಗಳ ಗೆಲುವನ್ನು ದಾಖಲಿಸಿದೆ....

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ ಕುರಿಗಳು ಸಾವು

ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ವಿಷಕಾರಿ ಸೊಪ್ಪು ಸೇವಿಸಿದ ಕಾರಣ 10 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಯ್ಯನಪುರದ ಮಹದೇವಮ್ಮ ಮತ್ತು ದೇವಮ್ಮ ಎಂಬುವವರಿಗೆ ತಲಾ ಐದು...

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್‌ ವಶಕ್ಕೆ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರು...

ಕೆ.ಆರ್‌.ಪೇಟೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಬೃಹತ್‌ ಪ್ರತಿಭಟನೆ

ಕೆ.ಆರ್‌ ಪೇಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದಲ್ಲಿ ಜೆಡಿಎಸ್‌‌ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕ ಹೆಚ್.ಟಿ ಮಂಜು...

ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ, ಚಿಂತನೆ ಅಳವಡಿಸಿಕೊಳ್ಳಿ: ಡಾ.ಕುಮಾರ

ಮಂಡ್ಯ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಧ್ಯಾತ್ಮಿಕ ಮೌಲ್ಯ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶುಕ್ರವಾರ (ಮೇ.10) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ...

Padma Awards 2024: ಕರ್ನಾಟಕದ 10 ಸಾಧಕರಿಗೆ ಪದ್ಮ ಪ್ರಶಸ್ತಿ

ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ....

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣ: ಆರೋಪಿ ನೇಣಿಗೆ ಶರಣಾಗಿಲ್ಲ

ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್‌ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ...

ಬೃಹತ್‌ ನಕಲಿ ಸಿಮ್‌ ದಂಧೆ ಬೆಳಕಿಗೆ: ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಬಂಧನ

ಮಡಿಕೇರಿ: ಆನ್‌ಲೈನ್‌ ವಂಚಕರಿಗೆ ಗ್ರಾಹಕರ ಬದಲಿ ಸಿಮ್‌ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಅಬ್ದುಲ್‌ ರೋಷನ್‌ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್‌ ಪೊಲೀಸರು ಬುಧವಾರ...

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಫೋಟೊ ಹರಿಬಿಟ್ಟಿದ್ದ ಟ್ರೋಲ್‌ ಪೇಜ್‌ ಅಡ್ಮಿನ್ ಬಂಧನ

ಚಿಕ್ಕಮಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ...