ಬೆಂಗಳೂರು: ಸ್ಯಾಂಡಲ್‌ವುಡ್ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು....
ನವೀನ್‌ಗೌಡ ಯಾರು ಗೊತ್ತಿಲ್ಲ; ಪೆನ್‌ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಎ. ಮಂಜು
ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ನವೀನ್‌ಗೌಡ ಎಂಬುವವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್‌ಡ್ರೈವ್ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ...
IPL 2024: ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ; ಪ್ಲೇಆಫ್ ಕನಸು ಇನ್ನೂ ಜೀವಂತ
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್‌ಗಳ ಗೆಲುವು...
ಜೋರು ಮಳೆಗೆ ಕೊಚ್ಚಿಹೋದ ಬೆಳೆ
ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6...
ಮೇ.೧೩ ಕ್ಕೆ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ನಾಮಪತ್ರ ಸಲ್ಲಿಕೆ
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು ಮೇ ೧೩ ರ ಸೋಮವಾರ ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಶಾಂತಿನಗರ...
ಪರಿಷತ್ ಚನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಬಿ.ಫಾರಂ ವಿತರಿಸಿದ ಡಿ.ಕೆ ಶಿವಕುಮಾರ್
ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ...
ಅಸ್ಪೃಶ್ಯತೆ ತೊಡೆದುಹಾಕಲು ಶ್ರಮಿಸಿದ ಶ್ರೀ ರಾಮಾನುಜಾಚಾರ್ಯ
ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು....
IPL 2024: ರಾಜಸ್ಥಾನ್ ರಾಯಲ್ಸ್ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು...
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕನ ಕೈವಾಡವಿದೆ ಎಂದ ನವೀನ್ ಗೌಡ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕರ...
ಗ್ಯಾಸ್ ಸೋರಿಕೆ: ಅಡುಗೆ ಮನೆ ಸಂಪೂರ್ಣ ಭಸ್ಮ
ಮಂಡ್ಯ: ಅಡುಗೆ ಮನೆಯ ಗ್ಯಾಸ್ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ...










