ಮೈಸೂರು : ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮಹಿಸುವ ಜತೆಗೆ ಕುಡಿಯುವ ನೀರಿನ ಶುಚಿತ್ವದ ಬಗ್ಗೆ ಜಾಗರೂಕರಾಗಿರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ...
ಮಹಿಳೆ ಅಪಹರಣ ಪ್ರಕರಣ: ಎಚ್‌ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ...
ಸಿಬಿಎಸ್‌ಸಿ ಫಲಿತಾಂಶ: ಮಹಾಬೋಧಿ ಶಾಲೆಗೆ ಶೇ. ೧೦೦ ರಷ್ಟು ಫಲಿತಾಂಶ
ಮೈಸೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಇಂದು (ಮೇ.೧೩) ಬಿಡುಗಡೆಯಾಗಿದ್ದು, ನಗರದ ಕುಕ್ಕರಹಳ್ಳಿಯಲ್ಲಿರುವ ಮಹಾಭೋದಿ ಶಾಲೆಯು ಶೇ.೧೦೦ ರಷ್ಟು ಫಲಿತಾಂಶ...
CBSC 10th RESULT ೨೦೨೪: ಶೇ.೯೩.೬೦ ಫಲಿತಾಂಶ ದಾಖಲು
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.೯೩.೬೦ ರಷ್ಟು ಫಲಿತಾಂಶ ದಾಖಲಾಗಿದೆ. ಒಟ್ಟು ೨೨,೩೮,೮೨೭ ವಿದ್ಯಾರ್ಥಿಗಳು...
ಪಾಕ್ ಧ್ವಜ ಬಳಕೆ ಪ್ರಕರಣ: ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಇಸಿಎ-ಪಿಎಂ ಆರ್ಥಿಕ ಸಲಹಾ ಮಂಡಳಿ ಬಿಡುಗಡೆಗೊಳಿಸಿದ್ದ ಧರ್ಮಾದಾರಿತ ಜನಸಂಖ್ಯೆ ಮಾಹಿತಿಯನ್ನು ತೋರಿಸುವ ವೇಳೆ ಮುಸ್ಲಿಮರ ಜನಸಂಖ್ಯೆ ತಿಳಿಸುವ ವೇಳೆ ಪಾಕಿಸ್ತಾನ ಧ್ವಜ ಬಳಿಸಿದ ಅರೋಪದಡಿ ಖಾಸಗಿ...
ಮತದಾನದ ವೇಳೆ ಕ್ಷೇತ್ರದ ಶಾಸಕನ ಉದ್ಧಟತನ: ಮತದಾರನಿಂದ ಕಪಾಳಮೋಕ್ಷ
ಗುಂಟುರು(ಆಂಧ್ರಪ್ರದೇಶ): ಮತದಾನದ ವೇಳೆ ಮತ ಹಾಕಲು ಹೋದ ಶಾಸಕ ಉದ್ದಟತನ ಮೆರೆದ ಕಾರಣ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ಜಿಲ್ಲೆಯ ತೆನಾಲಿ...
ಸಂತ್ರಸ್ತೆಯರ ವೀಡಿಯೋ ಹರಿಬಿಡಬೇಡಿ : ಪ್ರೀತಮ್ ಗೌಡ ಮನವಿ
ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕರ್ನಾಟಕದಲ್ಲಿ ಆಪರೇಷನ್ ಕಮಲ ಕುರಿತು ಶಿಂಧೆ ಭ್ರಮೆಯಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಶಿಂಧೆ...
CBSC RESULT 2024: 12th ಕ್ಲಾಸ್ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ
ನವದೆಹಲಿ: ಕೇಂದ್ರಿಯ ಶಾಲಾ ಪರೀಕ್ಷೆ ಮಂಡಳಿ(ಸಿಬಿಎಸ್‌ಇ)ಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇ.೮೭.೯೮ ರಷ್ಟು ವಿದ್ಯಾರ್ಥಿಗಳು ತೇರ್ಗಡೆ...
ಮಹಾ ಮಾದರಿ ಕರ್ನಾಟಕದಲ್ಲೂ ಆಪರೇಷನ್ ಕಮಲ ಆಗಲಿದೆ: ಸಿಎಂ ಶಿಂಧೆ
ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್‌ನಾಥ್ ಶಿಂಧೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸತರಾ...










