Day: May 14, 2024

Home / 2024 / May / 14 (Tuesday)

IPL 2024: ರೋಚಕ ಹಣಾಹಣಿಯಲ್ಲಿ ಗೆದ್ದುಬೀಗಿದ ಡೆಲ್ಲಿ ಕ್ಯಾಪಿಟಲ್ಸ್‌

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಸೀಸನ್‌ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಲಖನೌ ಸೂಪರ್‌ ಜೈಂಟ್ಸ್‌ ತಂಡದ ವಿರುದ್ಧ 19...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ರ್ಯಾಂಕ್‌ ಪಡೆದ ಪ್ರತಿಭಾನ್ವಿತರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಬೆಂಗಳೂರು : SSLC...

ಎಸ್‌ಎಸ್‌ಎಲ್‌ಸಿ ಟಾಪರ್‌ಗೆ ಡಿಕೆಶಿ ನಗದು ಬಹುಮಾನ; ಕೊಟ್ಟ ಮೊತ್ತವೆಷ್ಟು ?

ಬೆಂಗಳೂರು : ೨೦೨೩-೨೪ರ ಎಸ್‌ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಮೂರನೇ ಸ್ಥಾನ  ಪಡೆದ ವಿದ್ಯಾರ್ಥಿಗಳಿಗೆ ಡಿಸಿಎಂ ಡಿಕೆಶಿ  ನಗದು ಬಹುಮಾನ ನೀಡಿ ಗೌರವಿಸಿದ್ದಾರೆ....

ಭಗೀರಥ ಮಹರ್ಷಿಯ ಚಿಂತನೆ ಹಾಗೂ ಮೌಲ್ಯವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಡಾ. ಕುಮಾರ

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ...

ಸಾಲದ ವಸೂಲಾತಿಗೆ ರೈತರ ಮೇಲೆ ಕಿರುಕುಳ ನೀಡಬಾರದು: ಡಾ: ಕುಮಾರ

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ...

ಭಯಬಿಟ್ಟು ಗ್ರಾಮಕ್ಕೆ ಬನ್ನಿ: ಡಿಸಿ ಶಿಲ್ಪಾ ನಾಗ್ ಮನವಿ 

ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು. ‘ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ...

‘ದಯವಿಟ್ಟು ಕಾಡಿನಿಂದ ನಾಡಿಗೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಿ’; ಡಿಸಿ ಮುಂದೆ ಮೆಂದಾರೆ ಗಿರಿಜನರ ಅಳಲು

ಮಲೆ ಮಹದೇಶ್ವರ ಬೆಟ್ಟಗಳ ನಡುವಿನ ದುರ್ಗಮ ಕಾಡಿನೊಳಗೆ ಇರುವ ಮೆಂದಾರೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ಜೀವನ ನಡೆಸುವುದು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಬೇರೆಡೆಗೆ ಸ್ಥಳಾಂತರಿಸಿ ಅಗತ್ಯ ಸೌಕರ್ಯಗಳನ್ನು...

ಎಚ್‌ಡಿ ರೇವಣ್ಣ ಬಿಡುಗಡೆಗೆ ಸಂಭ್ರಮಿಸುವ ಅಗತ್ಯವಿಲ್ಲ: ಎಚ್‌ಡಿಕೆ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮೇ.13) ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡ ಶಾಸಕ ಎಚ್‌.ಡಿ ರೇವಣ್ಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ...

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ

 ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ...

ಆಂದೋಲನ ವರದಿಗೆ ಸ್ಪಂದನೆ: ಇಂಡಿಗನತ್ತ ಗ್ರಾಮಕ್ಕೆ ಜಿಲ್ಲಾಡಳಿತ ದೌಡು  

ವರದಿ: ಪ್ರಸಾದ್ ಲಕ್ಕೂರು | ಮಹದೇಶ್ ಎಂ.ಗೌಡ ಹನೂರು: ಚಾಮರಾಜನಗರದ ಜಿಲ್ಲಾಡಳಿತವಿಡೀ ಅಲ್ಲಿ ನೆರೆದಿತ್ತು. ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ಹಾದಿಯಲ್ಲಿರುವ ಸಂರಕ್ಷಿತ ಅರಣ್ಯ ವ್ಯಾಪ್ತಿಗೆ...