Mysore
20
overcast clouds
Light
Dark

ಟಿ20 ವಿಶ್ವಕಪ್‌ಗೆ ನಂದಿನಿ ಪ್ರಯೋಜಕತ್ವ

ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್‌ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ...

ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

ಇನ್ಮುಂದೆ ಎಲ್ಲೆಂದರಲ್ಲಿ ಕಟ್ಟಡದ ತ್ಯಾಜ್ಯ ಎಸೆದರೆ ಬೀಳುತ್ತೆ ಭಾರಿ ಮೊತ್ತದ ದಂಡ!

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು...

ಮೇ.18 ರಂದು ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮೇ.18 ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದೆ. ಇದರ ಅಂಗವಾಗಿ...

ಶಿಕ್ಷಕರ ಕ್ಷೇತ್ರದಲ್ಲಿ ದಲಿತ, ಹಿಂದುಳಿತ ವರ್ಗಕ್ಕೆ ಅನ್ಯಾಯ: ಪುಟ್ಟಸಿದ್ದಶೆಟ್ಟಿ ಆರೋಪ

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ...

ರೈಲಿನಲ್ಲಿ ಟಿಸಿ ಮೇಲೆ ಹಲ್ಲೆ, ಓರ್ವ ಸಾವು

ಬೆಳಗಾವಿ: ರೈಲಿನಲ್ಲಿ ಟಿಕೆಟ್‌ ಪರಿಶೀಲನೆ ವೇಳೆ ಟಿಕೆಟ್‌ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಈ ಘಟನೆ...

ಜೆಡಿಎಸ್‌ ಕಾರ್ಯಕರ್ತರ ಗದ್ದಲ: ನಾಮಪತ್ರ ಸಲ್ಲಿಸದ ಶ್ರೀಕಂಠೇಗೌಡ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಂಡ್ಯದಲ್ಲಿ 3571 ವಿದ್ಯಾರ್ಥಿಗಳು ಕನ್ನಡದಲ್ಲೇ ಅನುತ್ತೀರ್ಣ

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ...

ಹಾಸನ: ಈಜಲು ಹೋದ ನಾಲ್ವರ ಮಕ್ಕಳು ಶವವಾಗಿ ಪತ್ತೆ

ಹಾಸನ: ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ(ಮೇ.16) ನಡೆದಿದೆ. ಮೃತರನ್ನು ಹಾಸನದ ಮುತ್ತಿಗೆ ಗ್ರಾಮದ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್‌...