Day: May 18, 2024

Home / 2024 / May / 18 (Saturday)

ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿಗೆ ಅಭಿನಂದಿಸಿದ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಶುಭ ಕೋರಿದ್ದರು. ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ...

ಸಿಎಂ ಕ್ಷೇತ್ರದಲ್ಲಿ ಕಾಲರಾ ಪತ್ತೆ: ಗ್ರಾಮದ ಮೂವರಲ್ಲಿ ಪತ್ತೆಯಾದ ರೋಗ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ. ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ...

IPL 2024: ಚೆನ್ನೈಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್‌ ಆರ್ಡರ್‌ನ ಉತ್ತಮ ಬ್ಯಾಟಿಂಗ್‌ ನೆರವಿನಿಂದ ...

ಆರ್‌ಸಿಬಿ ಗೆದ್ದು ಮುಂದಿನ ಹಂತಕ್ಕೆ ಹೋಗಲಿ: ಚಿನ್ನಸ್ವಾಮಿಯಲ್ಲಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ...

ಬುಲ್ಡೋಜರ್‌ ಸಂಸ್ಕೃತಿ ನಮ್ಮದಲ್ಲ ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ʻಇಂಡಿಯಾʼ ಖಂಡನೆ

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18)...

SSLC EXAM 2: ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ....

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ....

ಪರಿಷತ್‌ ಚುನಾವಣೆ: ಚುನಾವಣಾ ವೀಕ್ಷಕರ ನೇಮಕ

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ. ಎ. ಎಸ್ ಅಧಿಕಾರಿ ಡಾ. ರವಿಶಂಕರ್ ಅವರನ್ನು...

ಬೂದನೂರಲ್ಲಿ ಹೊಯ್ಸಳರ ವಾಸ್ತುಶಿಲ್ಪ ವೈಭವ

ಸಾವಿರ ವರ್ಷಗಳ ಇತಿಹಾಸವುಳ್ಳ ಹೊಯ್ಸಳರ ದೇವಾಲಯ; ಬೇಲೂರು, ಹಳೇಬೀಡು, ಸೋಮನಾಥಪುರದ ವಾಸ್ತುಶಿಲ್ಪ ಚಹರೆ ಈ ದೇವಾಲಯಕ್ಕೂ ಇದೆ! ದೇವಾಲಯ ವಾಸ್ತುಶಿಲ್ಪ ಎಂದರೆ ನಮಗೆಲ್ಲ ಬಾದಾಮಿ ಚಾಲುಕ್ಯರು, ಹೊಯ್ಸಳರು...

ಮೈಸೂರು: ಅನುಮಾನಾಸ್ಪದವಾಗಿ ದಂಪತಿ ಸಾವು

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ. ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ...