ಅಹ್ಮದಾಬಾದ್: ನಾಯಕ ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ಜೋಡಿಯ ಭರ್ಜರಿ ಬ್ಯಾಟಿಂಗ್‌ಗೆ ನಲುಗಿದ ಸನ್‌ರೈಸರ್ಸ್ ಹೈದರಾಬಾದ್ ಹೀನಾಯ ಪ್ರದರ್ಶನ ತೊರುವ ಮೂಲಕ ಕೊಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ...
ಪರಿಷತ್ ಚುನಾವಣೆ: ಮೈಸೂರಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಲ ಪ್ರದರ್ಶನ
ಮೈಸೂರು: ವಿಧಾನ ಪರಿಷತ್ ಚುನಾವಣಾ ಹಿನ್ನಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಗೆಲ್ಲಲು ಮೈಸೂರಿನಲ್ಲಿಂದು (ಮಂಗಳವಾರ, ಮೇ.21) ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಶಾಸಕ ಅಶ್ವಥ್...
ಫೋನ್ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಲಿ: ಆರ್.ಅಶೋಕ್ ಆಗ್ರಹ
ಬೆಂಗಳೂರು: ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು...
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ ಸಿಡಬ್ಲ್ಯುಎಂಎ ಸೂಚನೆ
ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ...
ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ. 35.25 ರಷ್ಟು ಫಲಿತಾಂಶ
ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಇಂದು (ಮೇ.21, ಮಂಗಳವಾರ) ಪ್ರಕಟವಾಗಿದ್ದು, ಉತ್ತೀರ್ಣರಾದವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಈ ಬಾರಿ ಕೇವಲ ಶೇ....
ಕಲುಷಿತ ನೀರು ಸೇವಿಸಿ ಸಾವು ಪ್ರಕರಣ: ಡಿಎಚ್‌ಒ ಬಳಿ ಮಾಹಿತಿ ಕೇಳಿದ ಸಿಎಂ
ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ...
ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ
ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ...
ಕಲುಷಿತ ನೀರು ಸೇವನೆ ಪ್ರಕರಣ: ಮುಡಾ ಇಂಜಿನಿಯರ್ ಅಮಾನತ್ತಿಗೆ ಶಾಸಕ ಜಿಟಿಡಿ ಆಗ್ರಹ
ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ. ಈ...
ಓದುಗರ ಪತ್ರ: ಎಲ್ಲರ ಕಣ್ತೆರೆಸುವ ವರದಿ
ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ...
ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ಅಸಲಿ ಮುಖ ಬಯಲು
ಬೆಂಗಳೂರು: ನಿನ್ನೆ ( ಮೇ 21 ) ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಆರ್ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು...