Day: May 25, 2024

Home / 2024 / May / 25 (Saturday)

ಗುಜರಾತ್: ರಾಜ್‌ಕೋಟ್ ನ ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ: 24 ಮಂದಿ ಸಾವು

ರಾಜ್‌ಕೋಟ್:‌ ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿರುವ ಗೇಮಿಂಗ್‌ ಝೋನ್‌ನಲ್ಲಿ ಶನಿವಾರ(ಮೇ.25) ಬೆಂಕಿ ಅವಘಡ ಸಂಭವಿಸಿದ್ದು, 24 ಮಂದಿ ಮೃತಪಟ್ಟಿದ್ದಾರೆ. ಈ ಅಗ್ನಿ ದುರಂತದಲ್ಲಿ 12 ಮಕ್ಕಳು ಸೇರಿದಂತೆ 24...

ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ(ಮೇ.25) ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ....

ವಿಧಾನಸೌಧದಲ್ಲಿ ಕೊಡು-ಕೊಳ್ಳುವ ವ್ಯವಸ್ಥೆ ಬಂದುಬಿಟ್ಟಿದೆ; ಎಚ್.ವಿಶ್ವನಾಥ್

ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ...

ಲೋಕಸಭಾ ಚುನಾವಣೆ 2024: ಆರನೇ ಹಂತದಲ್ಲಿ ಶೇ.59ರಷ್ಟು ಮತದಾನ ದಾಖಲು

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ...

ಆನ್‌ಲೈನ್‌ ಧೋಖಾದಿಂದ 1.90 ಲಕ್ಷ ಹಣ ಕಳೆದುಕೊಂಡ ಮಹಿಳೆ

ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ...

ಮೈಸೂರು: ಬಸ್‌ ಹತ್ತುವಾಗ ಮಹಿಳೆಯ ಸರ ಕದ್ದು ಪರಾರಿ

ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ. ಶನಿವಾರ...

ಮೈಸೂರಿಗೆ ಬಂದಿದ್ದ ಮೋದಿ ಆತಿಥ್ಯದ ವೆಚ್ಚ ನೀಡದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ: ಈಶ್ವರ ಖಂಡ್ರೆ

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಮಂತ್ರಿ ಸ್ಥಾನ ಬಿಡಲು ಸಿದ್ಧ ; ಸಚಿವ ಕೆ.ಎನ್‌ ರಾಜಣ್ಣ

ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಇಂದು(ಮೇ.೨೫) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ, ಡಿಸಿಎಂ

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.25)  ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ...

ಸಿದ್ದರಾಮಯ್ಯನವರೇ ಸಿಎಂ ಕುರ್ಚಿಯಲ್ಲಿ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? 

ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು...