Day: May 26, 2024

Home / 2024 / May / 26 (Sunday)

ಗುಜಾರಾತ್‌ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತಾ ರಾಜ್ಯ ಸರ್ಕಾರ; ಮುಂಜಾಗ್ರತಾ ಕ್ರಮ ವಹಿಸಲು ಡಿಸಿಎಂ ಸೂಚನೆ

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ...

ಪಂಡಿತ್ ರಾಜೀವ್ ಅವರ ಆರೋಗ್ಯ ವಿಚಾರಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ  ಪದ್ಮಶ್ರೀ ರಾಜೀವ್‌ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಇಂದು(ಮೇ.26) ಭೇಟಿಯಾಗಿ ಆರೋಗ್ಯ...

IPL 2024‌ Final : ಶರಣಾದ ಸನ್‌ರೈಸರ್ಸ್‌; ಮೂರನೇ ಬಾರಿಗೆ ಚಾಂಪಿಯನ್‌ ಆದ ಕೆಕೆಆರ್

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ...

ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆಗೆ ಸಿಇಒ ಸೂಚನೆ

ಮೈಸೂರು: ಕುಡಿಯುವ ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ  ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು...

ಗೋವಾ: ರಸ್ತೆ ಬದಿಯ ಗುಡಿಸಲಿಗೆ ಖಾಸಗಿ ಬಸ್‌ ಡಿಕ್ಕಿ; ನಾಲ್ವರು ಕಾರ್ಮಿಕರ ಸಾವು

ಪಣಜಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ...

ಮೈಸೂರಿನಲ್ಲಿ ಆರ್‌ಸಿಬಿ ಹುಡುಗಿ ಶ್ರೇಯಾಂಕಾ ಪಾಟೇಲ್‌ ಮಸ್ತ್‌ ಡ್ಯಾನ್ಸ್‌

ಮೈಸೂರು: ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ಗೌರಿ ಸಿನಿಮಾ ಪ್ರಮೋಷನ್‌ನಲ್ಲಿ ವೇದಿಕೆ ಮೇಲೆ ಮಸ್ತ್‌ ಡ್ಯಾನ್‌ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ...

ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ ಸಾವು

ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್‌ಎಎಫ್)‌ ಇಬ್ಬರು ಸಿಬ್ಬಂದಿ ಬಿಯರ್‌ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಎಸ್‌ಎಎಫ್‌ನ ೮ನೇ ಬೆಟಾಲಿಯನ್‌ ಪೊಲೀಸ್‌ ಸಿಬ್ಬಂದಿಗಳಾದ...

ಆಕಸ್ಮಿಕ ಬೆಂಕಿ: ಆಲೆಮನೆ ಪರಿಕರ ನಾಶ

ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್‌ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಶನಿವಾರ(ಮೇ.25)...

ರಾಜ್ಯದಲ್ಲಿ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್‌. ಅಶೋಕ್ ವೆಂಗ್ಯ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ...