Day: May 27, 2024

Home / 2024 / May / 27 (Monday)

ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆ ರದ್ದು

ಮೈಸೂರು: ತಾಲ್ಲೂಕಿನ ಕೊಪ್ಪಲೂರಿನ ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ. 2024-25 ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯ ಮಾನ್ಯತೆ ರದ್ದಾಗಲಿದ್ದು, ಸಾರ್ವಜನಿಕರು  ಹಾಗೂ ಪೋಷಕರು ...

ತಲಕಾಡಿಗೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ

ಮೈಸೂರು/ಟಿ.ನರಸೀಫುರ:  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಭಾನುವಾರ ಸಂಜೆ(ಮೇ.27)  ಪ್ರಸಿದ್ದ ಪ್ರವಾಸಿ ತಾಣ ತಲಕಾಡಿಗೆ ದಿಢೀರ್ ಭೇಟಿ ನೀಡಿ,  ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿದರು. ಮುಡುಕುತೊರೆ ಬೆಟ್ಟದ ಶ್ರೀ...

ಜೆ.ಪಿ ನಗರದಲ್ಲಿ ರಸ್ತೆಗೆ ಒಳಚರಂಡಿ ನೀರು; ರೋಗ ಹರಡುವ ಆತಂಕ

ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ  ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ  ಇಂತದ್ದೆ  ಪ್ರಕರಣ ಮರುಕಳಿಸುವ ಸಾಧ್ಯತೆಗಳು...

ರೆಮಲ್‌ ಚಂಡಮಾರುತ ಎಫೆಕ್ಟ್:‌ ಅಂಡಮಾನ್‌ ನಿಕೋಬಾರ್‌ನಲ್ಲಿ ಸಿಲುಕಿದ ಕನ್ನಡಿಗರು

ಬೆಂಗಳೂರು: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದೆ. ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ.‌ ಗಾಳಿಯ ವೇಗ ಸಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್‌ ನಿಕೋಬಾರ್‌ಗೆ...

ಪ್ರಜ್ವಲ್‌ ವಿಡಿಯೋ ಹೇಳಿಕೆ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್‌ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು...

ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನಿಸಿ ಆತ್ಮೀಯವಾಗಿ ಸ್ವಾಗತಿಸಿದ ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ...

ಬರ ಪರಿಹಾರ ಹಣ; ಸಾಲದ ಖಾತೆಗೆ ಜಮೆ ಮಾಡದಂತೆ ಬ್ಯಾಂಕ್‌ಗಳಿಗೆ ಸೂಚನೆ

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು....

ರಾಹುಲ್‌ ಗಾಂಧಿ ಇದ್ದ ವೇದಿಕೆ ಕುಸಿತ; ಕೆಲಕಾಲ ಆತಂಕ

ಬಿಹಾರ:‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಉಂಟಾಗಿದೆ. ರಾಹುಲ್‌ ಅವರು ಬಿಹಾರದ ಪಾಲಿಗಂಜ್‌ನ ಲೋಕಸಭಾ ಚನಾವಣೆಯ...

ಭವಾನಿ ರೇವಣ್ಣಾಗೆ ಬಂಧನ ಭೀತಿ !

ಬೆಂಗಳೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು....

ಅಂಚೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಡೆಸಿ : ಡಾ. ಕುಮಾರ

ಮಂಡ್ಯ:  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು...