Mysore
20
overcast clouds
Light
Dark

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸೌಲಭ್ಯದ ಮಾಹಿತಿ ಕೇಳಿದ ಹೈಕೋರ್ಟ್‌

ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ...

ನಂಜನಗೂಡು ಶ್ರೀಕಂಠೇಶ್ವರ ದೇವರ ದರ್ಶನ ಪಡೆದ ಶಿಲ್ಪಾ ಶೆಟ್ಟಿ

ಮೈಸೂರು/ನಂಜನಗೂಡು: ಕನ್ನಡತಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ನಂಜನಗೂಡಿಗೆ ಇಂದು ಸಂಜೆ (ಮಂಗಳವಾರ, ಮೇ.28) ಭೇಟಿ ನೀಡಿದ್ದಾರೆ. ಇಲ್ಲಿನ ಪ್ರಸಿದ್ಧ...

ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ರನ್ನರ್‌ ಅಪ್‌ ಆದ ಮೈಸೂರಿಗ ಯೋಗ ಗೌಡ

ಮೈಸೂರು: ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ಮೈಸೂರಿಗ ಎನ್‌.ಎಸ್‌ ಯೋಗ ಗೌಡ ಅವರು ರನ್ನರ್‌ಅಪ್‌ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದೇ ಮೇ. 23ರಂದು ಇಂಡೋನೇಷಿಯಾದ...

ನೀರು ಕಲುಷಿತವಾಗುವುದನ್ನು ತಡೆಗಟ್ಟಿ : ಸಿಇಒ ಕೆ.ಎಂ.ಗಾಯಿತ್ರಿ

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ...

ಪೆನ್‌ಡ್ರೈವ್‌ ಪ್ರಕರಣ: ನವೀನ್‌ ಗೌಡ ಮತ್ತು ಚೇತನ್‌ನ್ನು ಬಂಧಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಟೇಪುಗಳನ್ನು ಹಂಚಿದ ಆರೋಪಕ್ಕೆ ನವೀನ್‌ ಗೌಡ ಹಾಗೂ ಚೇತನ್‌ನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ...

ಸಾವರ್ಕರ್‌ ಹೆಸರಿನ ಸೇತುವೆಗೆ ಮಸಿ ಬಳಿದ ಪುಂಡರು: ಮೂವರ ಬಂಧನ

ಬೆಂಗಳೂರು: ಇಂದು ಸಾವರ್ಕರ್‌ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್‌ನ ಡೇರಿ ಸರ್ಕಲ್‌ ಬಳಿಯಿರುವ ಸಾವರ್ಕರ್‌ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ....

ಅಧಿಕಾರಿ ಸಾವಿನ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಗರಣದಲ್ಲಿ ಸರ್ಕಾರವೇ...

ಫೇಸ್‌ಬುಕ್‌ ಜಾಹೀರಾತು ನಂಬಿ 86 ಲಕ್ಷ ಕಳೆದುಕೊಂಡ ವ್ಯಕ್ತಿ

ಮೈಸೂರು: ಲಾಭ ಗಳಿಸುವ ಆಸೆಯಿಂದ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಮೈಸೂರಿನ ವ್ಯಕ್ತಿಯೊಬ್ಬ ಬರೋಬ್ಬರಿ 86 ಲಕ್ಷ ಕಳೆದುಕೊಂಡು ಕಂಗಲಾಗಿದ್ದಾನೆ. ಸಿಐಎನ್‌ವಿ ಎಂ/ಎಫ್‌ ಸಂಸ್ಥೆಯ ಸದಸ್ಯರಾಗಿರುವ ವಿಜಯ...

ಮಂಡ್ಯ: ಚುನಾವಣಾ ವೀಕ್ಷಕರಿಂದ ಮತಗಟ್ಟೆ ಪರಿಶೀಲನೆ

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ...

ಶಾಲಾ ಪಠ್ಯಪುಸ್ತಕದಲ್ಲಿ ಯಾವುದೇ ಮುಖ್ಯ ಬದಲಾವಣೆಯಿಲ್ಲ: ಮಧು ಬಂಗಾರಪ್ಪ

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ...