Mysore
20
overcast clouds
Light
Dark

ಗುರುವಾರ ಮಧ್ಯರಾತ್ರಿ ರಾಜ್ಯಕ್ಕೆ ಆಗಮಿಸಲಿರುವ ಪ್ರಜ್ವಲ್‌

ಬೆಂಗಳೂರು: ಲೈಂಗಿಕ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯಕ್ಕೆ ವಾಪಸ್‌ ಆಗಲು ಕೌಂಟ್‌ಡೌನ್‌ ಶುರುವಾಗಿದೆ. ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಲ್ಲಿ ಗುರುವಾರ(ಮೇ.30) ಮಧ್ಯಾಹ್ನ...

ಮೈಸೂರು: ನಿಯಮ ಉಲ್ಲಂಘನೆಗೆ ದಂಡ ಶುಲ್ಕ ನಿಗಧಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ...

ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು...

ಮೋದಿ‌ ಧ್ಯಾನಕ್ಕಿಂತ ಪ್ರಾಯಶ್ಚಿತ್ತಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು; ಕಪಿಲ್‌ ಸಿಬಲ್

ಚಂಡಿಗಢ: ಪ್ರಸ್ತುತ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅವಧಿ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ.30ರ ಸಂಜೆಯಿಂದ ಜೂನ್‌ 1 ರ ಸಂಜೆಯರೆಗೆ ತಮಿಳುನಾಡಿನ...

ಮೇ 30 ರಂದು ಹಣ ಬಿಡುಗಡೆ ಸಮಿತಿ ಸಭೆ

ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ – 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು...

ಮೈ ಟಾರ್ಪಾಲಿನ್ಸ್ ಮಾಲೀಕನಿಂದ ಹಲ್ಲೆ ಹಾಗೂ ಕೊಲೆ ಬೆದರಿಕೆ

ಮೈಸೂರು: ನಗರದ ದೇವರಾಜು ಅರಸು ರಸ್ತೆಯಲ್ಲಿರುವ ಮೈ ಟಾರ್ಪಾಲಿನ್ಸ್ ಮಾಲೀಕ, ಪಕ್ಕದಲ್ಲೇ ಇರುವ ಹಳೆಯ ಮೈಸೂರು ಟಾರ್ಪಲಿನ್ಸ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕರ ಮೇಲೆ   ಹಲ್ಲೆ ಮಾಡಿ ಕೊಲೆ...

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧನ: ಜಿ. ಪರಮೇಶ್ವರ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ...

ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಸೆಲ್ಫ್‌ ಎಕ್ಸ್ ಪೆಂಡಿಂಗ್‌ ಅಯೋರ್ಟಿಕ್‌ ಕವಾಡ ಅಳವಡಿಕೆ

ಮೈಸೂರು: ಇಲ್ಲಿನ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಇದೇ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಮೆಟ್ರಾನಿಕ್‌ ಸೆಲ್ಫ್‌ ಎಕ್ಸ್‌ಪೆಂಡಿಂಗ್‌ ಅಯೋರ್ಟಿಕ್‌ ಕವಾಟವನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ....

ಇಂದು ಅಂಬರೀಶ್‌ ಜನ್ಮದಿನ; ಅಂಬಿ ನೆನೆದು ಭಾವುಕರಾದ ಸುಮಲತಾ

ಮೈಸೂರು: ಮಂಡ್ಯದ ಗಂಡು, ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್‌ಲಾಲ್‌ ಗೆ...

ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುತ್ರ

ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಪೊನ್ನಾಚಿ ...

  • 1
  • 2