Day: May 30, 2024

Home / 2024 / May / 30 (Thursday)

ಮೈಸೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ

ಮೈಸೂರು:  ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ...

ಭೂಗತ ಪಾತಕಿ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೋಟೆಲ್‌ ಉದ್ಯಮಿ ಜಯಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು(ಮೇ.30) ಜೀವಾವಧಿ ಶಿಕ್ಷೆ ವಿಧಿಸಿದೆ....

ಪರಿಷತ್ ಚುನಾವಣೆ- ಜೂ. 03 ರಂದು ಸಾಂದರ್ಭಿಕ ರಜೆ

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದ್ದು, ಮತದಾನಕ್ಕೆ...

ಅಕ್ರಮ ವಾಸ: ಬೆಂಗಳೂರಲ್ಲಿ 25 ಬಾಂಗ್ಲಾ ಪ್ರಜೆಗಳು ಪತ್ತೆ

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ...

ಹುಲಿ ದಾಳಿಗೆ ಜಿಂಕೆ ಬಲಿ; ಮತ್ತೊಂದೆಡೆ ಚಿರತೆ ಮರಿ ಪತ್ತೆ

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು...

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಸಿದ್ಧತೆ

ಬೆಂಗಳೂರು: ಲೈಂಗಿಕ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ...

ಲೋಕಸಭಾ ಚುನಾವಣೆ: ಹಣ ಬಿಡುಗಡೆ ಸಮಿತಿಯ ಎಲ್ಲಾ ಪ್ರಕರಣ ಇತ್ಯರ್ಥ

ಮಂಡ್ಯ:  ಕರ್ನಾಟಕ ಲೋಕಸಭಾ ಚುನಾವಣೆ – 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು...

ಶಿಲ್ಪಿ ಅರುಣ್‌ ಯೋಗಿರಾಜ್‌ ಕಿರೀಟಕ್ಕೆ ಮತ್ತೊಂದು ಗರಿ; ಅಮರನಾಥಗೆ ನಂದಿ ಕೆತ್ತನೆ

ಮೈಸೂರು: ಅಯೋಧ್ಯೆಯ ಶ್ರೀರಾಮ್‌ ಲಲ್ಲಾ, ಕೇದರನಾಥದ ಶಂಕರಾಚಾರ್ಯರ ಪ್ರತಿಮೆ ಕೆತ್ತಿ ಖ್ಯಾತಿ ಪಡೆದಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೈಯಲ್ಲಿ ಮತ್ತೊಂದು ಕಲಾಕೃತಿ ಮೂಡಿಬಂದಿದೆ. ಶಿಲ್ಪಿ...

ಅಶ್ಲೀಲ ವಿಡಿಯೋ ಪ್ರಕರಣ: ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿನತ್ತ ಹೊರಟ ಸಂಸದ ಪ್ರಜ್ವಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಇಂದು ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಜ್ವಲ್‌ ರೇವಣ್ಣ...

ಕೇರಳದಲ್ಲಿ ನನ್ನ ಹಾಗೂ ಸರ್ಕಾರದ ವಿರುದ್ಧ ದೊಡ್ಡ ಪ್ರಯೋಗ ನಡಿತಿದೆ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ‌

ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು (ಮೇ.30) ಸುದ್ದಿಗಾರರೊಂದಿಗೆ...