ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂಡಿಯ ಬಣ ಖಚಿತವಾಗಿ ಉತ್ತರ ನೀಡಿರಲಿಲ್ಲ. ಚುನಾವಣೆ ಮುಗಿದು...
ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನದ ಭವಿಷ್ಯ ನುಡಿದ ಅಶೋಕ್
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಸಂಬಂಧ ಬಿಜೆಪಿ ಮೃತರ ಕುಟುಂಕ್ಕೆ ನ್ಯಾಯ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜೀನಾಮೆ ಕೊಡಿಸಿ ನ್ಯಾಯ...
ಮೋದಿ ಧ್ಯಾನದ ಬಗ್ಗೆ ಖರ್ಗೆ ಹೇಳಿದಿಷ್ಟು
ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಧ್ಯಾನ ಮಂಟಪದ ಪ್ರಧಾನಿ ನರೇಂದ್ರ ಮೋದಿ ಅವರ 45 ಗಂಟೆಗಳ ಕಾಲ ಧ್ಯಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಹಾಸನ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ....
ಶಿಕ್ಷಕರು ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಿ: ದರ್ಶನ್ ಮನವಿ
ನಂಜನಗೂಡು: ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು. ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ...
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಎಸ್‌ಐಟಿ ಹೆಗಲಿಗೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ...
ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಮೈಸೂರು: ನಗರದ ಕೆಲವೆಡೆ ವಿದ್ಯುತ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕಾಂ ತಿಳಿಸಿದೆ. ಜೂ.02 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ...
ಭವಾನಿ ರೇವಣ್ಣ ಅರ್ಜಿ ವಜಾ; ಬಂಧನದ ಭೀತಿ
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ....
ಪರಿಷತ್ ಚುನಾವಣೆ: ನಿಷೇಧಾಜ್ಞೆ ಜಾರಿ
ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬoಧ ಜೂ.03 ರಂದು ಮತದಾನ ಕಾರ್ಯ ಮತ್ತು ಜೂ.06 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು,...
ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು – ಡಾ ಜೆ.ಸಿ.ಪ್ರಕಾಶ
ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ...