Mysore
22
broken clouds
Light
Dark

ತಂಬಾಕು ಮುಕ್ತ ಭಾರತವಾಗಲಿ: ಹಿರಿಯ ನ್ಯಾಯಾಧೀಶ ಆನಂದ ಎಂ

ಮಂಡ್ಯ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ  ದೇಶವನ್ನು ತಂಬಾಕು ಮುಕ್ತ ಗೊಳಿಸೋಣ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ...

ಲೈಂಗಿಕ ಪ್ರಕರಣ: ಎಸ್ಐಟಿ ಅಂಗಳಕ್ಕೆ ಪ್ರಜ್ವಲ್

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣರನ್ನು  ಜೂನ್‌ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ...

ದೇಶ ರಕ್ಷಣೆಗೆ ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಮೇಲೆ ಹೊರಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಭಾನುವಾರ(ಜೂನ್ ೧) ಜೈಲಿಗೆ ಶರಣಾಗುವುದಾಗಿ ತಿಳಿಸಿದ್ದಾರೆ. ಜೈಲಿಗೆ ಒಳಗೆ...

ಎವರೆಸ್ಟ್ ಏರಿದ ಕೊಡಗು ಮೂಲದ ಡಾ. ಲತಾ

ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್...

ಪರಿಷತ್‌ ಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಇದೇ ಜೂನ್‌ 13ರಂದು ನಡೆಯಲಿರುವ ವಿಧಾನ ಪರಿಷತ್‌ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು...

ನೀಲಿ ಚಿತ್ರ ತಾರೆಗೆ ಹಣ ನೀಡಿದ ಆರೋಪ ಪ್ರಕರಣ: ಡೊನಾಲ್ಡ್‌ ಟ್ರಂಪ್‌ ದೋಷಿ

ನ್ಯೂಯಾರ್ಕ್‌: 2016 ರ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಮಾತನಾಡದಿರಲು ನೀಲಿಚಿತ್ರಗಳ ತಾರೆಗೆ ಹಣ ಆಮಿಷ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮಾಜಿ ಅಧ್ಯಕ್ಷ...

ಮೆಡಿಕಲ್‌ ಟೆಸ್ಟ್‌ ಮುಗಿಸಿ ಕೊರ್ಟ್‌ಗೆ ಹಾಜರಾದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತನಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಇಂದು (ಮೇ.31) ವೈದ್ಯಕೀಯ ತಪಾಸಣೆ ಮಾಡಲಾಯಿತು. ಬಳಿಕ ಅಲ್ಲಿಂದ ನೇರವಾಗಿ ಪ್ರಜ್ವಲ್‌ರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ....

ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್‌ ಡೆತ್‌ ನೋಟ್‌ ಬರೆದಿಟ್ಟು ಮೃತರಾಗಿದ್ದರು. ಈ...

ಪ್ರಜ್ವಲ್‌ ರೇವಣ್ಣ ಬಂಧನ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು

ಬೆಂಗಳೂರು: ಹಾಸನ ಪನ್‌ಡ್ರೈವ್‌ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಉಚ್ಛಾಟಿತ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ....

ಮೈಸೂರು: ಗುರಾಯಿಸಿದ ಕಾರಣಕ್ಕೆ ಯುವಕನ ಹತ್ಯೆ

ಮೈಸೂರು: ನನ್ನನ್ನು ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಸೇರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ನಗರದ ಶಾಂತಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಾಂತಿನಗರದ...