Day: June 4, 2024

Home / 2024 / June / 04 (Tuesday)

Loksabha Electioin Results 2024: ರಾಜ್ಯದಲ್ಲಿ ಗೆದ್ದವರಾರು ಸೋತವರಾರು; ಇಲ್ಲಿದೆ ಸಂಪೂರ್ಣ ಪಟ್ಟಿ!

ಮೈಸೂರು: ಇಂದು (ಜೂನ್‌.4) ದೇಶಾದ್ಯಂತ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತಿಮವಾಗಿದ್ದು, ದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಸಹಿತ ಬೇರೆ ಯಾವುದೇ ಪಕ್ಷಕ್ಕೂ ಸರ್ಕಾರ ರಚಿಸಲು...

ಚಾಮರಾಜನಗರದಲ್ಲಿ ಸುನೀಲ್‌ ಬೋಸ್‌ಗೆ ಭರ್ಜರಿ ಗೆಲುವು

ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್‌ ಅಭ್ಯರ್ಥಿ...

Loksabha Election Results 2024: ಮಂಡ್ಯ ಫಲಿತಾಂಶದ ಬಗ್ಗೆ ಚಲುವರಾಯಸ್ವಾಮಿಯ ಮೊದಲ ಪ್ರತಿಕ್ರಿಯೆ

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ...

ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ...

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ. ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ...

Loksabha Election Results 2024: ಇಂಡಿಯಾ ಮೈತ್ರಿಕೂಟ ಗೆದ್ದಿದೆ, ಮೋದಿ ಸೋತಿದ್ದಾರೆ: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ...

ಚಾಮರಾಜನಗರ: ಶಾರ್ಟ್‌ ಸರ್ಕ್ಯೂಟ್‌ನಿಂದ ಮೃತಪಟ್ಟ ವ್ಯಕ್ತಿ

ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್‌.4) ನಡೆದಿದೆ. ಹುರುಳಿನಂಜನ ಪುರ ಗ್ರಾಮದ...

ಮಂಡ್ಯ ಜನತೆಗೆ ಧನ್ಯವಾದ ಅರ್ಪಿಸಿದ ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ. ಎಚ್.ಡಿ ಕುಮಾರಸ್ವಾಮಿ...

ಚುನಾವಣಾ ಇತಿಹಾಸದಲ್ಲೇ ದಾಖಲೆಯ ನೋಟಾ ಮತಗಳಿಗೆ ಸಾಕ್ಷಿಯಾದ ಇಂದೋರ್ ಕ್ಷೇತ್ರ

ಇಂದೋರ್: ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ನೋಟಾ ಮತಗಳ ಚಲಾವಣೆಗೆ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಿದೆ. ಇಂದೋರ್‌ನಲ್ಲಿ 2.18 ಲಕ್ಷ ಜನರು NONE OF THE...

Loksabha Election Results 2024: ಮತಗಳಿಕೆ ಪ್ರಮಾಣದಲ್ಲಿ ಇಳಿಕೆ ಕಂಡ ನರೇಂದ್ರ ಮೋದಿ

ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ. ವಾರಣಾಸಿ...

  • 1
  • 2
  • 4