Mysore
21
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಚಾರಣಿಗರ ರಕ್ಷಣೆಗೆ ಶಕ್ತಿ ಮೀರಿ ಪ್ರಯತ್ನ: ಸಿದ್ದರಾಮಯ್ಯ

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ...

ಎನ್‌ಡಿಎ ಸಭೆಯಲ್ಲಿ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಎಚ್.ಡಿ ಕುಮಾರಸ್ವಾಮಿ

ನವದೆಹಲಿ:  ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಇಂದು(ಜೂ.6) ನಡೆದ ಎನ್‌ಡಿಎ ಮಿತ್ರ ಪಕ್ಷದ ಸಭೆಯಲ್ಲಿ ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಬಗ್ಗೆ...

ಕೆರಗೋಡು ಬಳಿ ಬೈಕ್‌ಗೆ ಕಾರು ಡಿಕ್ಕಿ: ಪತ್ನಿ, ಪತಿ ಸಾವು

ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ  ಮಹಿಳೆಯು ಮೃತಪಟ್ಟಿದ್ದು,  ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು...

ಎನ್‌ಡಿಎ ನಾಯಕರಾಗಿ ಮೋದಿ ಆಯ್ಕೆ: ಜೂ.8 ರಂದು ಪ್ರಮಾಣವಚನ

ನವದೆಹಲಿ: ಇಂದು(ಜೂನ್.‌6) ದೆಹಲಿಯಲ್ಲಿ ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎನ್...

ಜಗತ್ತಿನ ಸೌಂದರ್ಯ ಅಡಗಿರುವುದು ಪರಿಸರದಲ್ಲಿ: ಡಾ.ಕುಮಾರ

ಮಂಡ್ಯ:  ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು....

ಜೂ.7 ರಂದು ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ....

ಮೈಸೂರಿನ ಭಾಗದಲ್ಲಿ ಈ ದಿನದಂದು ಲೋಕಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ ಸಭೆ

ಮೈಸೂರು:  ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ  ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ...

ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

ಬೆಂಗಳೂರು: ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವುದರಿಂದ ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸುವ ಜತೆಗೆ ಉದ್ಯೋಗ ಸೃಷ್ಟಿ ಸಾಧ್ಯವಾಗಿಸುತ್ತದೆ ಎಂದು  ಇಂಧನ ಇಲಾಖೆಯ ಅಪರ...

ಎನ್‌ಡಿಎ ಸರ್ಕಾರ ರಚನೆ: ಮಿತ್ರ ಪಕ್ಷಗಳಿಂದ ಹೆಚ್ಚಿದ ಸಚಿವ ಸ್ಥಾನದ ಬೇಡಿಕೆ

ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ...

ಜೂ.7 ರಂದು ರೈತರಿಗೆ ತರಬೇತಿ ಕಾರ್ಯಕ್ರಮ

ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07...