Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಪರಿಸರ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಗೆ ಚಾಲನೆ: ಡಾ ಎಚ್ ಎಲ್ ನಾಗರಾಜ್

ಮಂಡ್ಯ:  ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.‌೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್...

ಚಾರಣ ತಂದ ಮರಣ: 9 ಮಂದಿ ಕನ್ನಡಿಗರ ಸಾವು

ಬೆಂಗಳೂರು: ಉತ್ತರಾಖಂಡ್‌ನ ಸಹಸ್ರತಾಲ್‌ಗೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 23 ಮಂದಿ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿ ಪೈಕಿ 11...

ಲೋಕಸಭಾ ಚುನಾವಣೆ ಫಲಿತಾಂಶ ದಿನದಂದು ಷೇರುಪೇಟೆ ತತ್ತರ

ನವದೆಹಲಿ: ಮಂಗಳವಾರ(ಜೂನ್.‌೪) ಲೋಕಸಭಾ ಚುನಾವಣೆ ಫಲಿತಾಂಶದ ವೇಳೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಅಂದು ಬೆಳಿಗ್ಗೆಯಿಂದಲೇ ಷೇರು ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡಿದ್ದು, ಹೂಡಿಕೆದಾರರು ಭಾರಿ...

ಜೂನ್ 7ಕ್ಕೆ ಸಹಾರಾ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು...

ಪ್ರಕೃತಿ ವಿನಾಶ ನಿಲ್ಲಲಿ: ಬಿ.ಜಿ.ರಮಾ

ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ...

ಹಾಸನ: ರೌಡಿ ಶೀಟರ್‌ ಭೀಕರ ಹತ್ಯೆ; ಕೊಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಹಾಸನ: ಹಾಸನದ ನಟೋರಿಯಸ್‌ ರೌಡಿ ಶೀಟರ್‌ನ ಭೀಕರ ಹತ್ಯೆ ಇಂದು(ಜೂ.5) ಬೆಳಿಗ್ಗೆ ನಗರದ ಪೆನ್ಷನ್‌ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿ ಶೀಟರ್‌ ಚೈಲ್ಡ್‌ ರವಿ(೪೫) ಎಂಬಾತನೆ...

ರಾಷ್ಟ್ರಪತಿ ಭೇಟಿಯಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಮೋದಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ‌ಮುರ್ಮು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಧಾನಿ ಹುದ್ದೆಗೆ ಇಂದು (ಜುನ್‌.5) ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ...

ಮುಖ್ಯ ಕೋಚ್‌ ಹುದ್ದೆಯಿಂದ ಹಿಂದೆ ಸರಿಯುವ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್‌ ದ್ರಾವಿಡ್‌

ಈ ಬಾರಿಯ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್‌ ಕೋಚ್‌ ಸ್ಥಾನದಿಂದ ರಾಹುಲ್‌ ದ್ರಾವಿಡ್‌ ಬಿಡುಗಡೆ ಹೊಂದಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ...

ಲೋಕಸಮರ 2024: ಜೂನ್‌ 8ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವೂ...

ನೀಟ್‌ ಪರೀಕ್ಷೆ: ಅರ್ಜುನ್‌ ಕಿಶೋರ್‌ ದೇಶಕ್ಕೆ ಪ್ರಥಮ; ಟಾಪರ್‌ ಲಿಸ್ಟ್‌ನಲ್ಲಿ ಆರು ವಿದ್ಯಾರ್ಥಿಗಳು

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್‌-ಯುಜಿ) ಮೈಸೂರು ಮೂಲದ ದಂಪತಿಯ ಮಗನಾದ ಅರ್ಜುನ್‌ ಕಿಶೋರ್‌ ಅವರು ಭಾರತ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಇವರು...